ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಬಾಬತೋಟದ ರೈತರೊಬ್ಬರ ಮನೆಗೆ ಚಿರತೆ ಬಂದು ನಾಯಿಗಳ ಮೇಲೆ ದಾಳಿ ನಡೆಸಲು ಪ್ರಯತ್ನಿಸುವ ವೇಳೆ ನಾಯಿಗಳು ಜೋರಾಗಿ ಕೂಗಿಕೊಂಡಾಗ ಚಿರತೆ ಓಡಿಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇತ್ತ...
ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಸಮೀಪದ ಪ್ರದೀಪ್ ಎಂಬುವವರ ಗಣಿ ತ್ಯಾಜ್ಯದ ಕಲ್ಲು ಸಂಗ್ರಹಿಸಿರುವ ಜಮೀನಿನಲ್ಲಿ ಸುಮಾರು 5 ವರ್ಷದ ಗಂಡು ಚಿರತೆಯ ಶವ ಪತ್ತೆಯಾಗಿದ್ದು, ಅದರ ಸಮೀಪದಲ್ಲಿಯೇ ಕರು ಹಾಗೂ ನಾಯಿಯ ಶವ...
ಸುಮಾರು ದಿನಗಳಿಂದ ಜನರಿಗೆ ಭಯದ ವಾತಾವರಣ ಸೃಷ್ಟಿಸಿದ ಚಿರತೆಯನ್ನು ಅರಣ್ಯ ಅಧಿಕಾರಿಗಳು ಸೆರೆ ಹಿಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಳುವಳ್ಳಿ ಸಮೀಪದ ಮುಜೇಖಾನ್ ಗ್ರಾಮದಲ್ಲಿ ಬುಧವಾರ ನಡೆದಿದೆ
ಹಳುವಳ್ಳಿ ಸಮೀಪದ ಮುಜೇಖಾನ್...
ಚಿರತೆಯೊಂದು ಮನೆಯ ಅಂಗಳಕ್ಕೆ ಬಂದು ಮುಧೋಳ ನಾಯಿಯನ್ನು ಹೊತ್ತೊಯ್ದ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಗರೆ ಗ್ರಾಮದಲ್ಲಿ ನಡೆದಿದೆ.
ಮನೆಯ ಮಾಲೀಕ ಕೃಷ್ಣಮೂರ್ತಿ, ಎಂದಿನಂತೆ ನಾಯಿಯನ್ನು ಮನೆಯ ಅಂಗಳದಲ್ಲಿ ಕಟ್ಟಿ ಹಾಕಿದ್ದರು. ಶನಿವಾರದಂದು ಮಧ್ಯ...
ಚಿಕ್ಕಮಗಳೂರು ಜಿಲ್ಲೆ, ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲು ಗ್ರಾಮದ ದೊಡ್ಡಬಿಳಾಲುವಿನಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ನಡೆದಿದೆ.
ಗುರುವಾರ ರಾತ್ರಿ, ಸುಮಾರು 9 ಗಂಟೆಯ ವೇಳೆಯಲ್ಲಿ ಟಿಟಿ ವಾಹನದಲ್ಲಿ, ಸ್ಥಳೀಯ ಜನರು ಹೋಗುತ್ತಿರುವಾಗ...