ಗುಬ್ಬಿ ತಾಲ್ಲೂಕಿನಲ್ಲಿ ಹಲವು ಕಡೆ ಚಿರತೆ ಕಾಣಿಸಿಕೊಂಡು ಸಿ.ಎಸ್.ಪುರ ಸಮೀಪದ ವಿ.ಕೋಡಿಹಳ್ಳಿ ಚಿಕ್ಕಕೆರೆ ಬಾರೆ ಬಳಿ ಸ್ಥಳೀಯ ರೈತರ ಮೇಲೆರಗಿ ಮೂರು ಮಂದಿಗೆ ಗಂಭೀರ ಗಾಯಗೊಳಿಸಿದೆ. ಈ ಜೊತೆಗೆ ನೆರಳೇಕೆರೆ ಗ್ರಾಮದ ಬಳಿ...
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದ ಮದಗದ ಕೆರೆ ಬಳಿ ಗುರುವಾರ ನಡೆದಿದೆ.
ಹೊಸ ಸಿದ್ದರಹಳ್ಳಿಯ ಮಂಜಪ್ಪ (56) ಮತ್ತು...
ತುರುವೇಕೆರೆ ತಾಲೂಕಿನ ಗೋಣಿತುಮಕೂರು, ದೇವೀಹಳ್ಳಿ ಮತ್ತು ನಡುವನಹಳ್ಳಿಯಲ್ಲಿ ಚಿರತೆಯ ದಾಳಿಗೆ 5 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಬುಧವಾರ ಮಧ್ಯಾಹ್ನ 2.30 ರ ಸುಮಾರಿನಲ್ಲಿ ನಡುವನಹಳ್ಳಿಯ ವನಜಾಕ್ಷಮ್ಮ (43) ಎಂಬುವವರು ತಮ್ಮ ತೋಟದಲ್ಲಿ ಕೃಷಿ...
ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿರುವ ಚಿರತೆಗಳು, ಎರಡು ಮೇಕೆಗಳನ್ನು ತಿಂದು ಹಾಕಿರುವ ಘಟನೆ ನಡೆದಿದೆಎ. ಈ ಬೆಳವಣಿಗೆಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಗ್ರಾಮದಲ್ಲಿ ರಾತ್ರಿ ವೇಳೆ ಓಡಾಡಲು...
ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೊಟ್ಟು ಬಳಿ ನಡೆದಿದೆ.
ಬಿಹಾರ ಮೂಲದ ಕಾರ್ಮಿಕ ಸುರೇಂದ್ರ (55)...