ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಸಮೀಪದ ವಿ.ಕೋಡಿಹಳ್ಳಿ ಗ್ರಾಮದಲ್ಲಿ ಮೂವರನ್ನು ಕಚ್ಚಿ ಗಾಯಗೊಳಿಸಿದ್ದ ಚಿರತೆಯನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಬಲೆ ಬೀಸಿ ಯಶಸ್ವಿಯಾಗಿ ಗುರುವಾರ ಸೆರೆ ಹಿಡಿದ್ದಾರೆ.
ಚಿರತೆ ಚಿಕ್ಕಕೆರೆ...
ಮೆಕ್ಕೆಜೋಳದ ಹೊಲದಲ್ಲಿ ಅವಿತು ಕುಳಿತಿದ್ದ ಚಿರತೆ ಜನರನ್ನು ನೋಡಿ ಭೀತಿಯಿಂದ ಓಡ ತೊಡಗಿದಾಗ ಪ್ರಾಣದ ಭಯದಿಂದ ಜನರು ಕಲ್ಲಿನಿಂದ ಒಡೆಯಲು ಶುರು ಮಾಡಿದ್ದಾರೆ. ನಂತರ ಜನರೇ ಆ ಚಿರತೆ ಹಿಡಿದು ಕಾಲು ಕಟ್ಟಿದ್ದಾರೆ....
ಏಕಾಏಕಿ ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನು ಯುವಕನೊಬ್ಬ ಏಕಾಂಗಿಯಾಗಿ ಸೆರೆ ಹಿಡಿದು, ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಗಿವಾಳು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ...
ಚಿರತೆ ಸೆರೆಗಾಗಿ ಬೋನಿನಲ್ಲಿ ಕಟ್ಟಿಹಾಕಿದ್ದ ಮೇಕೆಯನ್ನು ಕಳ್ಳರು ಹೊತ್ತೊಯ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯನಪುರ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯಪುರ ಗ್ರಾಮದ ಬಳಿ ಚಿರತೆ ದಾಳಿ ನಡೆಸಿ ಕರು, ಕುರಿಗಳನ್ನು ಸಾಯಿಸಿತ್ತು. ಚಿರತೆ...
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ಗ್ರಾಮಸ್ಥರನ್ನು ಕಾಡುತ್ತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಒಂದೇ ಸ್ಥಳದಲ್ಲಿ ಒಂದು ತಿಂಗಳೊಳಗೆ ಸಿಕ್ಕಿಬಿದ್ದ ಎರಡನೇ ಚಿರತೆ ಇದಾಗಿದೆ. ಅರಣ್ಯ ಸಿಬ್ಬಂದಿ...