ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಅಂಬಾರಪುರ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆಯ ಹಾವಳಿಯಿಂದ ರೈತರಲ್ಲಿ ಆತಂಕ ಸೃಷ್ಟಿಯಾಗಿತ್ತು. ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದ ವಿಚಾರ ಕೇಳಿ ಸ್ಥಳೀಯರು ನಿಟ್ಟುಸಿರು...
ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಪಾದಯಾತ್ರಿಕನ ಬಲಿ ಪಡೆದಿದ್ದ ಚಿರತೆಯನ್ನು ಅರಿವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಚಾಮರಾಜನಗರ ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದ ಪ್ರವೀಣ್...
ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಹರದಗೆರೆ ಗ್ರಾಮದ ಬೋವಿ ಕಾಲೋನಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇಟ್ಟಿದ್ದ ಬೋನಿಗೆ ಚಿರತೆ ಸೆರೆಸಿಕ್ಕಿದ್ದು ಹಲವು ದಿನಗಳಿಂದ ಈ ಭಾಗದ ಜನರ ನಿದ್ದೆ ಗೆಡಿಸಿದ್ದ ಚಿರತೆಯ ಸೆರೆ...
ಕೊರಟಗೆರೆ ಪಟ್ಟಣದ 4ನೇ ವಾರ್ಡ್, ಕಾವಲುಬೀಳು ಗ್ರಾಮದ ನಿವಾಸಿ ರಮೇಶ್ ಎಂಬುವರ ಸಾಕುನಾಯಿ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿತ್ತು, ಇದರಿಂದ ಸಾರ್ವಜನಿಕರು ಭಯಬೀತರಾಗಿದ್ದರು, ತಕ್ಷಣ ಅರಣ್ಯ ಇಲಾಖೆ ಸೂಕ್ತಕ್ರಮವಹಿಸಿ ಚಿರತೆ ಸೆರೆ...
ತುರುವೇಕೆರೆ ತಾಲೂಕಿನ ಅರೇಮಲ್ಲೇನಹಳ್ಳಿಯಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಭಾನುವಾರವಷ್ಠೇ ಮಹಿಳೆಯೋರ್ವರನ್ನು ಚಿರತೆ ಕೊಂದಿತ್ತು. ಸೋಮವಾರ ಸಾಯಂಕಾಲ ಬೋನಿಗೆ ಬಿದ್ದಿರುವ ಚಿರತೆ ಭಾನುವಾರ ಮಹಿಳೆಯನ್ನು ಕೊಂದಿದ್ದ ಚಿರತೆಯೇ ಅಥವಾ ಅಲ್ಲವೇ ಎಂಬುದು ವೈಜ್ಞಾನಿಕ ಪರೀಕ್ಷೆಯಿಂದಷ್ಟೇ...