ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ.
ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು,...
ರಾಯಚೂರು ಜಿಲ್ಲೆಯ ಮಲಿಯಾಬಾದ್ ಬೆಟ್ಟದಲ್ಲಿ ಇತ್ತೀಚಿಗೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಆರು ತಿಂಗಳಿಂದ ಬೆಟ್ಟದ ಗುಹೆಯಲ್ಲಿ ವಾಸಿಸುತ್ತಿದ್ದ ಚಿರತೆ ಗ್ರಾಮದ ಸುತ್ತ ಮುತ್ತ ನಾಯಿಗಳು ಹಾಗೂ...
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಂಗಳವಾರ ಮುಂಜಾನೆ ಚಿರತೆಯೊಂದು ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ ಸಂಸ್ಥೆಯು ಇಂದು (ಡಿಸೆಂಬರ್ 31) ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಸಂಸ್ಥೆಯ ಮಾನವ...
ಗ್ರಾಮಗಳ ಮೇಲೆ ದಾಳಿ ಮಾಡುತ್ತಿರುವ ಚಿರತೆಯನ್ನು ಅರಣ್ಯಾಧಿಕಾರಿಗಳು ಹಿಡಿಯಲು ಸಾಧ್ಯವಾಗದ ಹಿನ್ನಲೆಯಲ್ಲಿ ಬಿಜೆಪಿ ನಾಯರೊಬ್ಬರು ಸೊಳ್ಳೆ ಪರದೆ ಮೂಲಕ ಚಿರತೆ ಹಿಡಿಯಲು ಮುಂದಾಗಿದ್ದಾರೆ. ಮಧ್ಯಪ್ರದೇಶದ ರೇವಾದಲ್ಲಿ ಬಿಜೆಪಿ ಮಾಜಿ ಶಾಸಕ ಶ್ಯಾಮಲಾಲ್ ದ್ವಿವೇದಿ...
ತೋಟದಮನೆಯ ಕುರಿ ರೊಪ್ಪಕ್ಕೆ ನುಗ್ಗಿದ ಚಿರತೆ 9 ಕುರಿಗಳ ಬಲಿ ಪಡೆದ ಘಟನೆ ತಾಲ್ಲೂಕಿನ ಕಸಬ ಹೋಬಳಿ ಸುರುಗೇನಹಳ್ಳಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಕೃಷ್ಣಪ್ಪ ಎಂಬ ರೈತರಿಗೆ ಸಂಬಂಧಿಸಿದ ಕುರಿಗಳ ರೊಪಕ್ಕೆ...