ವಿಶ್ವಗುರು ಭಾರತದ ಪ್ರಧಾನಿ ಮೋದಿಯವರು ಅಮೆರಿಕ ಮತ್ತು ಚೀನಾ ದೇಶಗಳಿಗೆ ಸೆಡ್ಡು ಹೊಡೆಯುವುದಿರಲಿ, ಪಾಕಿಸ್ತಾನದ ಬೆದರಿಕೆಗೂ ತಿರುಗೇಟು ನೀಡಲಾಗದೆ ಜಾಗತಿಕ ಮಟ್ಟದಲ್ಲಿ ನಗೆಪಾಟಲಿಗೀಡಾಗುತ್ತಿದ್ದಾರೆ. ಇಂತಹ ಹೀನಾಯ ಸ್ಥಿತಿಗೆ ಭಾರತ ಎಂದೂ ಹೋಗಿರಲಿಲ್ಲ; ಇಂತಹ...
ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ಕಡೆಗೆ ಗಮನ ಹರಿಸಿದೆ. ಈ ಬೆಳವಣಿಗೆಯು ಭಾರತದ ರಾಜಕೀಯ ವಲಯದಲ್ಲಿ, ವಿಶೇಷವಾಗಿ ಮೋದಿ ಭಕ್ತರಲ್ಲಿ ಚೀನಾ ಕುರಿತ...
ಪ್ರಧಾನಿ ಮೋದಿಯವರು ಬೇಲಿ ಮೇಲೆ ಕೂತಿದ್ದಾರೆ. ಬ್ರಿಕ್ಸ್ ಪರವಾದ ದೃಢ ನಿಲುವನ್ನೂ ತಾಳುತ್ತಿಲ್ಲ; ಟ್ರಂಪ್ ನಮ್ಮ ಪರಮಾಪ್ತ ಸ್ನೇಹಿತ ಎನ್ನುವುದನ್ನೂ ನಿಲ್ಲಿಸುತ್ತಿಲ್ಲ. ಪಾಶ್ಚಿಮಾತ್ಯ ದೇಶಗಳ ಗುಲಾಮಗಿರಿಯಿಂದ ಮುಕ್ತರಾಗಿ ನವಭಾರತ ನಿರ್ಮಾಣದತ್ತಲೂ ಮನಸ್ಸು ಮಾಡುತ್ತಿಲ್ಲ....
ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಿದರೆ ಗಂಭೀರ ಆರ್ಥಿಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಭಾರತ, ಬ್ರೆಜಿಲ್ ಮತ್ತು ಚೀನಾ ರಾಷ್ಟ್ರಗಳಿಗೆ ನ್ಯಾಟೊ ಸೆಕ್ರೆಟರಿ ಜನರಲ್ ಮಾರ್ಕ್ ರುಟ್ಟೆ ಎಚ್ಚರಿಕೆ ನೀಡಿದ್ದಾರೆ.
ಅಮೆರಿಕದ ಸೆನೆಟರ್‌ಗಳ ಜೊತೆ ಮಾತುಕತೆ...
ತನ್ನ ಉತ್ತರಾಧಿಕಾರಿಯ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈಲಾಮಾ, "ಜನರಿಗೆ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಇನ್ನೂ 30 ರಿಂದ 40 ವರ್ಷ ಬದುಕುವ ಆಶಯವನ್ನು ಹೊಂದಿದ್ದೇನೆ" ಎಂದು ಹೇಳಿದ್ದಾರೆ.
ಭಾನುವಾರ...