ಗಡಿ ಪ್ರದೇಶದಲ್ಲಿ ಎರಡು ಹೊಸ ಜಿಲ್ಲೆಗಳನ್ನು ಚೀನಾ ಘೋಷಿಸಿದ್ದು, ಈ ಪೈಕಿ ಒಂದು ಜಿಲ್ಲೆಯನ್ನು ವಿವಾದಿತ ಗಡಿಯಲ್ಲಿ ನಿರ್ಮಿಸಲಾಗಿದೆ ಎಂದು ಭಾರತ ಇತ್ತೀಚೆಗೆ ಪ್ರತಿಭಟಿಸಿತು. ವಿವಾದಿತ ಗಡಿಪ್ರದೇಶದಲ್ಲಿ ರಸ್ತೆಗಳು, ಹೆದ್ದಾರಿಗಳನ್ನು ನಿರ್ಮಿಸುತ್ತ ಬಂದಿದ್ದ...
ಬೆಂಗಳೂರಿನ 8 ತಿಂಗಳ ಮಗುವಿಗೆ ಎಚ್‌ಎಂಪಿವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ, ಆರೋಗ್ಯ ಇಲಾಖೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.
ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್...
ಇಷ್ಟು ದಿನ ಮನುಷ್ಯರು ಸುದ್ದಿಯಲ್ಲಿ ಇರುತ್ತಿದ್ದರು. ಇದೀಗ, ಆಧುನಿಕ ಕಾಲದ ಒಂದು ಯಂತ್ರವಾದ ರೋಬೋಟ್ ಕೂಡ ಸದ್ಯ ಸುದ್ದಿಯಲ್ಲಿದೆ. ಈ ಹಿಂದೆ, ದಕ್ಷಿಣ ಕೊರಿಯಾದಲ್ಲಿ ‘ರೋಬೋಟ್ ಆತ್ಮಹತ್ಯೆ’ ಮಾಡಿಕೊಂಡಿದೆ ಎಂದು ಸುಳ್ಳು ಸುದ್ದಿ...
ಅಮೆರಿಕದ ಚುನಾವಣಾ ಫಲಿತಾಂಶವು ಭಾರತದ ವಿದೇಶಾಂಗ ನೀತಿಯ ಮೇಲೆ ಒಂದಿಷ್ಟು ಅನುಕೂಲವಾಗಬಹುದೆಂದು ಹೇಳಲಾಗುತ್ತಿದೆ. ಕೆಲವು ಹಿರಿಯ ಅಧಿಕಾರಿಗಳು ಇದಕ್ಕೆ ಸಹಮತ ವ್ಯಕ್ತಪಡಿಸಿರುವುದನ್ನು ಮಾಧ್ಯಮಗಳು ಉಲ್ಲೇಖಿಸಿವೆ. ಡೊನಾಲ್ಡ್ ಟ್ರಂಪ್ ಹಾಗೂ ನರೇಂದ್ರ ಮೋದಿ ಇಬ್ಬರು...
ಭಾರತ- ಚೀನಾ ಸಂಬಂಧಕ್ಕೆ ಧಕ್ಕೆ ಬಾರದ ರೀತಿಯಲ್ಲಿ ತೈವಾನ್ ವಿಷಯವನ್ನು ವಿವೇಕಯುಕ್ತವಾಗಿ ನಿಭಾಯಿಸಿ ಎಂದು ಭಾರತವನ್ನು ಚೀನಾ ಆಗ್ರಹಿಸಿದೆ. ಮುಂಬೈನಲ್ಲಿ ತೈವಾನ್ ಕಾನ್ಸುಲೇಟ್ ಆರಂಭದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿರುವ ಚೀನಾ, ತೈವಾನ್...