ಚಾಮರಾಜನಗರ ಜಿಲ್ಲೆಯಲ್ಲಿ ಹನೂರು ತಾಲೂಕಿನ ವ್ಯಾಪ್ತಿಯಲ್ಲಿ ಚುಕ್ಕಿಚರ್ಮ ಕಾಯಿಲೆ ಕಾಣಿಸಿಕೊಂಡಿದ್ದು, ಮಕ್ಕಳು ಹೈರಾಣಾಗುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಭೇಟಿ ನೀಡಿದ್ದು, ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು. ಜೊತೆಗೆ...
ಚಾಮರಾಜನಗರ ಜಿಲ್ಲೆಯಲ್ಲಿ ಈ ಹಿಂದೆ ಬೆಳಕಿಗೆ ಬಂದಿದ್ದ ಚುಕ್ಕಿಚರ್ಮ ಕಾಯಿಲೆ ಮತ್ತೆ ಕಾಣಿಸಿಕೊಂಡಿದೆ. ಚುಕ್ಕಿಚರ್ಮ ರೋಗ ಎಂದು ಕರೆಯಲಾಗುವ ಈ ಕಾಯಿಲೆ ವೈದ್ಯರಿಗೆ ಸವಾಲಾಗಿ ಕಂಡುಬಂದಿದೆ.
ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು, ಭದ್ರಯ್ಯನಹಳ್ಳಿ,...