ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದ ಫಲಿತಾಂಶವನ್ನು ನಮ್ಮ ಪಕ್ಷವು ನ್ಯಾಯಾಲಯದಲ್ಲಿ ಪ್ರಶ್ನಿಸಲಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಆದಿತ್ಯ ಠಾಕ್ರೆ ಸೋಮವಾರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯ ಠಾಕ್ರೆ, "ಅಧಿಕೃತ ಇವಿಎಂ...
ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ ಮಾಡಲಾಗುತ್ತಿದೆ. ನಾವೂ ಕೂಡಾ ಅದೇ ಹಾದಿಯಲ್ಲಿ ಸಾಗಬೇಕು ಎಂದು ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್...
ಲೋಕಸಭೆ ಚುನಾವಣೆಯಲ್ಲಿ ದೋಷ ಕಂಡುಬಂದಿರುವ ಇವಿಎಂಗಳ ಡೇಟಾವನ್ನು ಬಿಡುಗಡೆ ಮಾಡುವಂತೆ ಜೋರ್ಹತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇವಿಎಂಗಳನ್ನು ಹ್ಯಾಕ್ ಮಾಡಲಾಗುವ ಬಗ್ಗೆ ಮತ್ತು ಇವಿಎಂಗಳ...
ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಅಭಿಪ್ರಾಯವನ್ನು ಭಾರತೀಯ ಚುನಾವಣಾ ಆಯೋಗ ಪ್ರಶ್ನಿಸಿದೆ. ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತದೆ ಎಂದು ತೋರಿಸಲು...
2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ ಸರ್ಕಾರವೂ ರಚನೆಯಾಗಿದೆ. ಆದರೆ, ಚುನಾವಣಾ ಪ್ರಕ್ರಿಯೆಯ ಸುತ್ತ ವಿವಾದಗಳು, ಚರ್ಚೆಗಳು, ಪ್ರಶ್ನೆಗಳು ಇನ್ನೂ ಮುಂದುವರಿದಿವೆ.
2019ರ ಲೋಕಸಭಾ ಚುನಾವಣೆಯಲ್ಲಿ 340ಕ್ಕೂ ಹೆಚ್ಚು...