ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕ್ರಮಕೈಗೊಳ್ಳಲು ಭಾರತ ಚುನಾವಣಾ ಆಯೋಗ (ಇಸಿಐ) ವಿಫಲವಾಗಿದೆ ಎಂದು ಆರೋಪಿ ದೇಶಾದ್ಯಂತ ಹಲವಾರು ಸಂಘಟನೆಗಳು ಶನಿವಾರ ಪ್ರತಿಭಟನೆ ನಡೆಸಿವೆ. ಅಲ್ಲದೆ, '#GrowASpineOrResign' (ಬೆನ್ನುಮೂಳೆ ಗಟ್ಟಿ...
ಮತದಾನವಾದ 48 ಗಂಟೆಯೊಳಗೆ ಮತದಾನದ ಅಧಿಕೃತ ಅಂಕಿಅಂಶಗಳನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ದಿ ಅಸೋಷಿಯೇಷನ್ ಫಾರ್ ಡೆಮಾಕ್ರಾಟಿಕ್ ರಿಫಾಮ್ಸ್(ಎಡಿಆರ್) ಸಂಸ್ಥೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಲೋಕಸಭೆ ಚುನಾವಣೆ...
ಆದಷ್ಟು ಶೀಘ್ರ ಮೂರು ಹಂತಗಳ ಲೋಕಸಭಾ ಚುನಾವಣೆಯ ಮತದಾನದ ನಿಖರವಾದ ಅಂಕಿಅಂಶಗಳನ್ನು ಪ್ರಕಟಿಸಲು ಹಾಗೂ ಎನ್‌ಡಿಎ ಒಕ್ಕೂಟ ಚುನಾವಣಾ ಪ್ರಚಾರದಲ್ಲಿ ಕೋಮುವಾದ ಬಳಸುತ್ತಿರುವುದರ ವಿರುದ್ಧ ದೂರು ಸಲ್ಲಿಸಲು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು...
ಲೋಕಸಭೆ ಚುನಾವಣೆಯ ಮೊದಲ ಮತ್ತು ಎರಡನೇ ಹಂತದ ಮತದಾನದ ಅಂತಿಮ ಅಂಕಿ ಅಂಶಗಳನ್ನು ಬಹಳ ತಡವಾಗಿ ಬಿಡುಗಡೆಗೊಳಿಸಿರುವುದು ಮತ್ತು ಚುನಾವಣಾ ಆಯೋಗದ ವೆಬ್‌ಸೈಟ್‌ನಿಂದ ನೋಂದಾಯಿತ ಮತದಾರರ ಮಾಹಿತಿ ಕಾಣೆಯಾಗಿರುವುದು ಅನುಮಾನಗಳನ್ನು ಹುಟ್ಟು ಹಾಕಿತ್ತು.
ಈ...
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಚುನಾವಣಾಧಿಕಾರಿಗಳಿಗೆ ಮತ್ತು ಬಸ್ ಚಾಲಕನಿಗೆ...