ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ರೇಡಿಯೋ ಮಿರ್ಚಿ ಕಾರ್ಯಕ್ರಮ ಸಂಬಂಧ ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮೈಸೂರಿನ...
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.
ಶಿವಮೊಗ್ಗದ ಹಾಲಿ ಸಂಸದ...
ಕಳೆದ ಎರಡು ತಿಂಗಳಲ್ಲಿ ಉತ್ತರ ಕರ್ನಾಟಕದ 14 ಜಿಲ್ಲೆಗಳಿಂದ ವಲಸೆ ಬಂದಿರುವ ಮತದಾರರ ಸಂಖ್ಯೆಯನ್ನು ರಾಜ್ಯ ಚುನಾವಣಾ ಆಯೋಗ ಕೇಳಿದೆ. ಗ್ರಾಮೀಣ ಪ್ರದೇಶಗಳಿಂದ ಜನರ ವಾರ್ಷಿಕ ವಲಸೆ ಸಾಮಾನ್ಯವಾಗಿ ಏಪ್ರಿಲ್‌ನಲ್ಲಿ ಪ್ರಾರಂಭವಾಗುತ್ತದೆ. ಆದರೆ...
'ಲಾಟರಿ ಕಿಂಗ್' ಎಂದೆ ಹೆಸರಾಗಿರುವ ಸಾಂಟಿಯಾಗೊ ಮಾರ್ಟಿನ್ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ ಉದ್ಯಮಿಯಾಗಿದ್ದಾನೆ.
ನಿನ್ನೆಯಷ್ಟೆ(ಮಾ.21) ಚುನಾವಣಾ ಆಯೋಗಕ್ಕೆ ಎಸ್‌ಬಿಐ ಸಲ್ಲಿಸಿದ ಸಂಪೂರ್ಣ ಮಾಹಿತಿಯಲ್ಲಿ ಇದು ಬಹಿರಂಗಗೊಂಡಿದೆ.
ಲಾಟರಿ...
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ) ವೇತನವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಚುನಾವಣಾ ಸಮಯದಲ್ಲಿ ನೀಡಲಾಗಿರುವ ಈ ಅನುಮತಿಯನ್ನು ಖಂಡಿಸಿ ಆಯೋಗಕ್ಕೆ ನಿವೃತ್ತ ಅಧಿಕಾರಿ...