ಮತದಾನದಿಂದ ಯಾವುದೇ ಅರ್ಹ ಮತದಾರರು ವಂಚಿತರಾಗಬಾರದು. ಇದನ್ನರಿತು ಅಂಚೆ ಮತದಾನದ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಚುನಾವಣಾ ಆಯೋಗದ ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು ಎಂದು ಚಿಕ್ಕಬಳ್ಳಾಪು ಅಪರ ಜಿಲ್ಲಾಧಿಕಾರಿ ಡಾ...
ತಮ್ಮ ಸಾರ್ವಜನಿಕ ಭಾಷಣಗಳ ವೇಳೆ ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ಸೂಚನೆ ನೀಡಿರುವುದಾಗಿ ವರದಿಯಾಗಿದೆ.
ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಪನೌತಿ(ಕೆಟ್ಟ ಶಕುನ), ಕಿಸೆಗಳ್ಳ ಎಂಬಿತ್ಯಾದಿಯ...
ರಾಜಕೀಯ ಪಕ್ಷಗಳು ನೀಡುವ ಚುನಾವಣಾ ಆಶ್ವಾಸನೆಗಳನ್ನು ಪೂರೈಸುವ ಕಾರ್ಯಸಾಧ್ಯತೆಯ ಬಗ್ಗೆ ಮತದಾರರಿಗೆ ತಿಳಿಯುವ ಹಕ್ಕಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಹೇಳಿದ್ದಾರೆ. ಆ ಹಕ್ಕು ನ್ಯಾಯಸಮ್ಮತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ತಮಿಳುನಾಡಿನಲ್ಲಿ...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ದೇಶದ 96.88 ಕೋಟಿ ಮತದಾರರು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ಘೋಷಿಸಿದೆ.
18 ರಿಂದ 29 ವರ್ಷದೊಳಗಿನ ಎರಡು ಕೋಟಿಗೂ ಹೆಚ್ಚು ಯುವ ಮತದಾರರನ್ನು...
ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ‘ಇಂಡಿಯಾ’ ಒಕ್ಕೂಟದ ನಾಯಕರ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದ ನಂತರ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ.
ಕೇಂದ್ರ ಚುನಾವಣಾ ಆಯೋಗದ...