2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯಿಂದ ಪಿ ಸಿ ಮೋಹನ್ ಸ್ಪರ್ಧಿಸಿದ್ದರು. ಎಣಿಕೆಯಲ್ಲಿ ಅಂತಿಮ ಕ್ಷಣದವರೆಗೂ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಮುನ್ನಡೆ...
ಬಿಹಾರ ಮತ್ತು ಉತ್ತರಪ್ರದೇಶದಂತಹ ರಾಜ್ಯಗಳು ಗಣನೀಯ ಸಂಖ್ಯೆಯ ಸಂಸದರನ್ನು ಲೋಕಸಭೆಗೆ ಆರಿಸಿ ಕಳಿಸುತ್ತವೆ. ಈ ರಾಜ್ಯಗಳ ಅಧಿಕಾರ ಹಿಡಿಯುವುದು ಲೋಕಸಭಾ ಚುನಾವಣೆಗಳಲ್ಲಿ ‘ಸ್ವಾಭಾವಿಕ ಮೇಲುಗೈ’ ಕಲ್ಪಿಸಿಕೊಡುತ್ತದೆ. ಗೆಲುವಿಗಾಗಿ ಯಾವ ನೈತಿಕ ಪಾತಾಳಕ್ಕೆ ಬೇಕಾದರೂ ಕುಸಿಯಲು ಸಿದ್ಧ...
ಚುನಾವಣಾ ಆಯೋಗ ಬಿಜೆಪಿಗಾಗಿ ಮತ ಕಳ್ಳತನದಲ್ಲಿ ಭಾಗಿಯಾಗಿರುವುದಕ್ಕೆ ಶೇ 100 ರಷ್ಟು ಪುರಾವೆ ಇದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಚುನಾವಣಾ ಆಯೋಗವು ಮತ ಕಳ್ಳತನದಲ್ಲಿ ಭಾಗಿಯಾಗಿದೆ ಎಂಬುದಕ್ಕೆ...
ಚುನಾವಣೆಯ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಿದೆ. ಒಂದು ತಿಂಗಳ ಕಾಲ ನಡೆದ ಎಸ್‌ಐಆರ್ ಪ್ರಕ್ರಿಯೆಯ ಬಳಿಕ ಆಯೋಗವು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿದೆ....
ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ನಡೆಸುತ್ತಿದೆ. ಪರಿಷ್ಕರಣೆಯ ಗುಡುವು ಜುಲೈ 25ರವರೆಗಿದ್ದು, ಈಗಾಗಲೇ 90.12% ಮತದಾರರ ನಮೂನೆ ಅರ್ಜಿಗಳು ಬಂದಿವೆ ಎಂದು ಆಯೋಗ...