ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ.ಇಬ್ಬರು ನಾಯಕರು ಏ.29ರಂದು ಬೆಳಿಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ...
ಆಯೋಗವು ಪಕ್ಷಪಾತಿಯಾಗಿ ನಡೆದುಕೊಂಡರೆ, ಕಚೇರಿಯ ಎದುರು ಧರಣಿ ಕೂರಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯವರ ದ್ವೇಷ ಭಾಷಣ, ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರು ಲೈಂಗಿಕ ವಿಕೃತಿ ಮೆರೆದಿದ್ದಾರೆ ಎನ್ನಲಾದ ಅಶ್ಲೀಲ...
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಚುನಾವಣಾ ಪ್ರಚಾರದಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡ ಕಾರಣ ಶಾಲೆಯೊಂದರ ನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರದ ಮುಖ್ಯ ಚುನಾವಣಾಧಿಕಾರಿ ನಾಗಪುರ ಶಿಕ್ಷಣ ಅಧಿಕಾರಿಗೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳು...
ಹತ್ತು ವರ್ಷಗಳಲ್ಲಿ ಅಚ್ಚೇ ದಿನ್ ತರಲಾಗದ ಮೋದಿಯವರು, ತಪ್ಪನ್ನು ಮುಚ್ಚಿಕೊಳ್ಳಲು ಸುಳ್ಳಿನ ಮೊರೆ ಹೋಗುತ್ತಿದ್ದಾರೆ. ಶ್ರಾವಣ ಮಾಸದಲ್ಲಿ ಮೀನು ತಿಂದರೂ ಎಂದು ತಿನ್ನುವ ತಟ್ಟೆಗೆ ಕೈಹಾಕಿದ್ದಾರೆ. ಅತಿ ಹೆಚ್ಚು ಮಕ್ಕಳನ್ನು ಹೊಂದಿರುವವವರು, ನುಸುಳುಕೋರರು...
ʼಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆʼ ಎನ್ನುವ ಮೂಲಕ ಕೋಮು ಸಂಘರ್ಷಕ್ಕೆ ಸಂಚು ರೂಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ...