ಎನ್ಐಎ ದಾಳಿ ಘಟನೆ: ಚುನಾವಣಾ ಆಯೋಗವನ್ನು ಭೇಟಿ ನೀಡಲಿರುವ ಟಿಎಂಸಿ ನಿಯೋಗ

ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಅಧಿಕಾರಿಗಳ ಮೇಲೆ ದಾಳಿಗೆ ಸಂಬಂಧಿಸಿದಂತೆ ಹತ್ತು ಸದಸ್ಯರ ಟಿಎಂಸಿ ನಿಯೋಗ ಚುನಾವಣಾ ಆಯೋಗದ ಸದಸ್ಯರನ್ನು ಇಂದು ಭೇಟಿ ಮಾಡಲಿದೆ. ಕೆಲವು ದಿನಗಳ ಹಿಂದೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು...

ಬಳ್ಳಾರಿ: ನಗದು ಸೇರಿ ದಾಖಲೆ ಇಲ್ಲದ 7.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಬಳ್ಳಾರಿ ಯ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋ ಟಿ ರೂ. ಹಣ ಪತ್ತೆಯಾಗಿದೆ. ಜತೆಗೆ, ಚಿನ್ನ–ಬೆಳ್ಳಿಯ ಆಭರಣಗಳೂ ಸಿಕ್ಕಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ...

ಬಿಜೆಪಿಯಿಂದ ಖರೀದಿ ಹೇಳಿಕೆ: ಅತಿಶಿಗೆ ಚುನಾವಣಾ ಆಯೋಗದಿಂದ ನೋಟಿಸ್

ಬಿಜೆಪಿಗೆ ಸೇರ್ಪಡೆಯಾಗದಿದ್ದರೆ ತಮ್ಮನ್ನು ಬಂಧಿಸಲಾಗುತ್ತದೆ ಎಂದು ಬಿಜೆಪಿಯವರು ಬೆದರಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ ದೆಹಲಿ ಸಚಿವೆ ಅತಿಶಿ ಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಆರೋಪದಡಿ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಹೇಳಿಕೆಗೆ ಸಂಬಂಧಿಸಿದಂತೆ...

ಚಿತ್ರದುರ್ಗ | ʼವಿರೋಧ ಪಕ್ಷದವರು ನೀಡಿದಕ್ಕಿಂತ ಹೆಚ್ಚಿನ ಹಣವನ್ನು ನಮ್ಮ ಕ್ಷೇತ್ರದಲ್ಲಿ ನೀಡಬೇಕುʼ ವಿಡಿಯೋ ವೈರಲ್‌, ಕ್ರಮಕ್ಕೆ ಒತ್ತಾಯ

ವಿರೋಧ ಪಕ್ಷದವರು ನೀಡಿದಕ್ಕಿಂತ ಹೆಚ್ಚಿನ ಹಣವನ್ನು ನಮ್ಮ ಕ್ಷೇತ್ರದಲ್ಲಿ ನೀಡಬೇಕು, ಇದರ ಬಗ್ಗೆ ಅಜ್ಜ ತಿಳಿಸಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಇದರ ಬಗ್ಗೆ ಚುನಾವಣಾ ಆಯೋಗ ಕ್ರಮವನ್ನು...

ಶೇ. 100ರಷ್ಟು ವಿವಿಪ್ಯಾಟ್‌ ಮತಗಳ ಎಣಿಕೆ; ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಎಲ್ಲಾ ಇವಿಎಂ ಮತಗಳನ್ನು ವಿವಿಪ್ಯಾಟ್‌ ಜೊತೆ ತಾಳೆ ಮಾಡುವಂತೆ ಮತ್ತು ವಿವಿಪ್ಯಾಟ್ ಸ್ಲಿಪ್‌ಗಳನ್ನು ಬ್ಯಾಲೆಟ್ ಬಾಕ್ಸ್‌ನಲ್ಲಿ ಠೇವಣಿ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಚುನಾವಣಾ ಆಯೋಗಕ್ಕೆ...

ಜನಪ್ರಿಯ

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು,...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

ಕೋಲಾರ | ಮದನಹಳ್ಳಿಯಲ್ಲಿ ತಿಪ್ಪೆ ವಿಚಾರವಾಗಿ ಗಲಾಟೆ: ಐವರ ಮೇಲೆ ಹಲ್ಲೆ ಆರೋಪ

ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್...

ಕೋಲಾರ | ಜಿಲ್ಲೆಯಲ್ಲಿ ಶೇ. 10 ರಷ್ಟು ಮಾತ್ರ ಅರಣ್ಯ ಶೇ 4 ಅರಣ್ಯ ಒತ್ತುವರಿ : ಸರೀನಾ ಸಿಕ್ಕಲಿಗರ್

ಜಿಲ್ಲೆಯಲ್ಲಿ ಕೇವಲ ಶೇ.10 ರಷ್ಟು ಮಾತ್ರ ಅರಣ್ಯ ಉಳಿದಿದ್ದು, ಅದರಲೂ ಸಹ...

Tag: ಚುನಾವಣಾ ಆಯೋಗ