ಎಸ್‌ಬಿಐ ಚುನಾವಣಾ ಬಾಂಡ್‌ಗಳ ಮಾಹಿತಿ ನೀಡುವವರೆಗೂ ಚುನಾವಣೆ ಮುಂದೂಡಿ: ಆಯೋಗಕ್ಕೆ 79 ಮಾಜಿ ಅಧಿಕಾರಿಗಳ ಪತ್ರ

ಸುಪ್ರೀಂ ಕೋರ್ಟ್ ಆದೇಶದಂತೆ ಎಸ್‌ಬಿಐ ಚುನಾವಣಾ ಬಾಂಡ್‌ಗಳನ್ನು ಬಿಡುಗಡೆ ಮಾಡುವವರೆಗೂ ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಬಾರದು ಎಂದು 79ಕ್ಕೂ  ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಮುಕ್ತ ಆಯುಕ್ತರಿಗೆ ಪತ್ರ...

ಚಿಕ್ಕಬಳ್ಳಾಪುರ | ಸುಸೂತ್ರ ಅಂಚೆ ಮತದಾನಕ್ಕೆ ಎಡಿಸಿ ತಿಪ್ಪೇಸ್ವಾಮಿ ಸೂಚನೆ

ಮತದಾನದಿಂದ ಯಾವುದೇ ಅರ್ಹ ಮತದಾರರು ವಂಚಿತರಾಗಬಾರದು. ಇದನ್ನರಿತು ಅಂಚೆ ಮತದಾನದ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಚುನಾವಣಾ ಆಯೋಗದ ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು ಎಂದು ಚಿಕ್ಕಬಳ್ಳಾಪು ಅಪರ ಜಿಲ್ಲಾಧಿಕಾರಿ ಡಾ...

ಭಾಷಣಗಳಲ್ಲಿ ‘ಪನೌತಿ, ಕಿಸೆಗಳ್ಳ’ ಎಂದು ಬಳಸಬೇಡಿ: ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ಸೂಚನೆ

ತಮ್ಮ ಸಾರ್ವಜನಿಕ ಭಾಷಣಗಳ ವೇಳೆ ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ಸೂಚನೆ ನೀಡಿರುವುದಾಗಿ ವರದಿಯಾಗಿದೆ. ತಮ್ಮ ಸಾರ್ವಜನಿಕ ಭಾಷಣಗಳಲ್ಲಿ ಪನೌತಿ(ಕೆಟ್ಟ ಶಕುನ), ಕಿಸೆಗಳ್ಳ ಎಂಬಿತ್ಯಾದಿಯ...

ಪಕ್ಷಗಳ ಆಶ್ವಾಸನೆ ಪೂರೈಕೆ ಸಾಧ್ಯತೆ ಬಗ್ಗೆ ತಿಳಿಯುವ ಹಕ್ಕು ಮತದಾರರಿಗಿದೆ: ಚುನಾವಣಾ ಆಯುಕ್ತ

ರಾಜಕೀಯ ಪಕ್ಷಗಳು ನೀಡುವ ಚುನಾವಣಾ ಆಶ್ವಾಸನೆಗಳನ್ನು ಪೂರೈಸುವ ಕಾರ್ಯಸಾಧ್ಯತೆಯ ಬಗ್ಗೆ ಮತದಾರರಿಗೆ ತಿಳಿಯುವ ಹಕ್ಕಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಹೇಳಿದ್ದಾರೆ. ಆ ಹಕ್ಕು ನ್ಯಾಯಸಮ್ಮತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನಲ್ಲಿ...

ಲೋಕಸಭಾ ಚುನಾವಣೆ | ದೇಶದಲ್ಲಿ 96.88 ಕೋಟಿ ಮತದಾರರು: ಚುನಾವಣಾ ಆಯೋಗ ಘೋಷಣೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ದೇಶದ 96.88 ಕೋಟಿ ಮತದಾರರು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ಘೋಷಿಸಿದೆ. 18 ರಿಂದ 29 ವರ್ಷದೊಳಗಿನ ಎರಡು ಕೋಟಿಗೂ ಹೆಚ್ಚು ಯುವ ಮತದಾರರನ್ನು...

ಜನಪ್ರಿಯ

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...

ಸಿಜೆಪಿ ಪ್ರತಿಭಟನೆಗೆ ಹೆದರಿದ ಮೋದಿ ಸರ್ಕಾರ: ಜಂತರ್‌ ಮಂತರ್‌ನಲ್ಲಿ ಮೊಳೆ-ಕಬ್ಬಿಣದ ಕೋಟೆ ಕಟ್ಟಿದ ದೆಹಲಿ ಪೊಲೀಸರು

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿಯ ಜಂತರ್ ಮಂತರ್ ಮತ್ತು ಸುತ್ತಲಿನ ಪ್ರದೇಶವನ್ನು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...

ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ...

Tag: ಚುನಾವಣಾ ಆಯೋಗ