ಮುಂದಿನ ಚುನಾವಣೆಗಳ ಫಲಿತಾಂಶಗಳಿಗೆ ನೀವೇ ಹೊಣೆಗಾರರಾಗಿರುತ್ತೀರಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪದಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಕಷ್ಟದ ಸಂದರ್ಭದಲ್ಲಿ ಜವಾಬ್ದಾರಿಯಿಂದ ನುಣುಚಿಕೊಂಡವರಿಂದಲೂ ದೂರ ಇರುವಂತೆ ಖರ್ಗೆ ತಿಳಿಸಿದ್ದಾರೆ.
ದೆಹಲಿಯಲ್ಲಿ...
ಭಾರೀ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ತುಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆಸಿದ್ದ ಚುನಾವಣಾ ಫಲಿತಾಂಶ ಜನವರಿ 9ರಂದು ಹೊರಬಿದ್ದಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ...
ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ (ಶಿಂಧೆ ಬಣ) ಹಾಗೂ ಎನ್‌ಸಿಪಿ (ಅಜಿತ್ ಬಣ)ದ ಮಹಾಯುತಿ ಮೈತ್ರಿ ಕೂಟವು ಬರೋಬ್ಬರಿ 220 ಸ್ಥಾನಗಳನ್ನು ಗೆದ್ದು, ಐತಿಹಾಸಿಕ ಗೆಲುವು ಸಾಧಿಸಿದೆ. ಈ ಹಿಂದೆ,...
ಕರ್ನಾಟಕ, ಪಶ್ಚಿಮ ಬಂಗಾಳದ ಉಪಚುನಾವಣೆಗಳನ್ನು ಬಿಟ್ಟರೆ ಮಿಕ್ಕ ಎಲ್ಲ ಕಡೆ ಫ್ಯಾಶಿಸ್ಟ್ ಬಿಜೆಪಿ ಲೋಕಸಭಾ ಪೆಟ್ಟಿನಿಂದ ಪಾಠ ಕಲಿತು ಬಲವರ್ಧನೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಇಂತಹ ಸಮಯದಲ್ಲಿ, ಫ್ಯಾಶಿಷ್ಟರನ್ನು ಸೋಲಿಸಿ ಪ್ರಜತಂತ್ರವನ್ನು ಉಳಿಸಬಯಸುವ ಶಕ್ತಿಗಳು...
ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ, ಜಾರ್ಖಂಡ್‌ನಲ್ಲಿ ‘ಇಂಡಿಯಾ’ ಮೈತ್ರಿಕೂಟ ಗೆಲುವಿನತ್ತ ಸಾಗುತ್ತಿವೆ. ಇದೇ ಸಮಯದಲ್ಲಿ, ಕರ್ನಾಟಕವೂ ಸೇರಿದಂತೆ ದೇಶಾದ್ಯಂತ 48 ವಿಧಾನಸಭಾ ಕ್ಷೇತ್ರ ಮತ್ತು 2...