ಚುನಾವಣಾ ಬಾಂಡ್ ಯೋಜನೆ ಕುರಿತು ಸುಪ್ರೀಂ ಕೋರ್ಟ್ ತನ್ನ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್...
ಅಬಕಾರಿ ನೀತಿಗೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಿ ಶರತ್ ಚಂದ್ರ ರೆಡ್ಡಿ ಅವರ ಅರಬಿಂದೋ ಫಾರ್ಮಾ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ಕೋಟ್ಯಂತರ ರೂಪಾಯಿ ನೀಡಿದ್ದು...
ಸದ್ಯ ಇಡೀ ದೇಶದಲ್ಲಿ ಚುನಾವಣಾ ಬಾಂಡ್ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜನಸಾಮಾನ್ಯರಿಗೆ ಈ ಚುನಾವಣಾ ಬಾಂಡ್ ಎಂದರೆ ಏನು? ಎಂಬ ಬಗ್ಗೆ ಸರಿಯಾದ ಮಾಹಿತಿ ಕೊರತೆ ಇದೆ. ಬಹುತೇಕರಿಗೆ ಈ ಬಾಂಡ್‌ಗಳ ಪೂರ್ವಾಪರ...
ಕ್ರಿಕೆಟ್ ಹುಚ್ಚಾಟದಲ್ಲಿ ದೇಶದ ಯುವಜನತೆಯನ್ನು ಮೋಜು-ಜೂಜುಗಳಲ್ಲಿ ಮಗ ಜಯ್ ಶಾ ಮುಳುಗಿಸುತ್ತಾರೆ. ಚುನಾವಣೆ ಎಂಬ ಯುದ್ಧದಲ್ಲಿ ದೇಶದ ಜನತೆಯನ್ನು ದೇವರು-ಧರ್ಮದ ಮಡುವಿನಲ್ಲಿ ಅಪ್ಪ ಅಮಿತ್ ಶಾ ಅಮುಕುತ್ತಾರೆ. ಇಡೀ ದೇಶವೇ ಕ್ರಿಕೆಟ್ ಜ್ವರದಲ್ಲಿ,...
ಚುನಾವಣಾ ಬಾಂಡ್‌ಗೆ ಸಂಬಂಧಿಸಿದ ಉಳಿದ ಮಾಹಿತಿಯನ್ನು ಎಸ್‌ಬಿಐ ಒದಗಿಸಿದ ಬಳಿಕ, ಅದನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಹೊಸ ಅಂಕಿಅಂಶಗಳ ಪ್ರಕಾರ, 2019ರ ಏಪ್ರಿಲ್‌ನಿಂದ 2014ರ ಫೆಬ್ರವರಿ ನಡುವೆ, ಬಿಜೆಪಿ 6,060 ಕೋಟಿ ದೇಣಿಗೆ...