ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದಲ್ಲಿ ತೊಡಗಿಕೊಂಡು ಕೆಲಸ ಮಾಡುತ್ತೇನೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ. ಬಿಜೆಪಿ...
ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಜೆಡಿಎಸ್‌ನ ಮುಖಂಡ, ಮಾಜಿ ಶಾಸಕ ವೈಎಸ್‌ವಿ ದತ್ತ ಘೋಷಿಸಿದ್ದಾರೆ. ಕಡೂರು ಕ್ಷೇತ್ರದಲ್ಲಿ ಪಶ್ಚಾತ್ತಾಪದ ಪಾದಯಾತ್ರೆ ನಡೆಯಲು ಮುಂದಾಗಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ...
ಚುನಾವಣಾ ರಾಜಕೀಯಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದ ರಾಜಕೀಯ ಚಟುವಟಿಕೆಗಳನ್ನು ಸಕ್ರಿಯವಾಗಿರುವುದಾಗಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು....