ರಾಜ್ಯದಲ್ಲಿ ಬುಧವಾರ ಮತದಾನ ನಡೆದಿದೆ, ಅಂದೇ ಸಂಜೆ ವೇಳೆಗೆ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಮೂರು ಸಮೀಕ್ಷೆಗಳು ಕಾಂಗ್ರೆಸ್‌ಗೆ ಬಹುಮತ ಬರುತ್ತದೆ ಎಂದು ಹೇಳಿದರೆ, ಒಂದು ಸಮೀಕ್ಷೆ ಬಿಜೆಪಿಗೆ ಸರಳ ಬಹುಮತ ದೊರೆಯುವುದಾಗಿ...
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ತೆರೆ ಬಿದ್ದಿದೆ. ರಾಜ್ಯಾದ್ಯಂತ ಅಂದಾಜು 65.69% ಮತದಾನವಾಗಿದೆ. ಮತದಾರರು ಯಾರಿಗೆ ಒಲವು ತೋರಿದ್ದಾರೆಂದು ಹಲವು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಮತಗಟ್ಟೆ ಸಮೀಕ್ಷೆಗಳ ವರದಿಗಳು ಬಹಿರಂಗವಾಗಿವೆ. ಅವುಗಳ...
ಹಲವು ಚುನಾವಣೆಗಳಲ್ಲಿ ಬಿಜೆಪಿಗೆ ಫಲ ನೀಡಿದ್ದ ‘ಫಲಾನುಭವಿ’ಗಳ ದಾಳ ಕರ್ನಾಟಕದಲ್ಲಿ ಯಶಸ್ಸು ನೀಡುವ ಸಾಧ್ಯತೆ ಕಡಿಮೆ. ಇನ್ನೊಂದೆಡೆ, ಕಾಂಗ್ರೆಸ್ ಸಹಾ ತನ್ನ ‘ಗ್ಯಾರಂಟಿ’ ಬಗ್ಗೆ ಜನರಲ್ಲಿ ಪೂರ್ಣ ವಿಶ್ವಾಸ ಮೂಡಿಸುವ ಕೆಲಸ ಮಾಡಿಲ್ಲ...
ಕರ್ನಾಟಕ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲಿ ಅತೀ ದೊಡ್ಡ ಸಮೀಕ್ಷೆಯನ್ನು ಈದಿನ.ಕಾಮ್ ಮಾಡಿದೆ. ರಾಜ್ಯದ ವಿವಿಧ ಭಾಗಗಳ ನಾನಾ ಸಮುದಾಯಗಳ ಜನರು ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಪ್ರಸ್ತುತ ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆ...
ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಒಲವು ಯಾವ ಕಡೆ ಇದೆ ಎಂಬುದನ್ನು ಅರಿಯುವ ಚುನಾವಣಾ ಪೂರ್ವ ಸಮೀಕ್ಷೆಯನ್ನು ಮಾಡಲು ತೀರ್ಮಾನಿಸಿದ ತಕ್ಷಣ ಈ ಕ್ಷೇತ್ರದ ಅತ್ಯಂತ ಹಿರಿಯ ತಜ್ಞರ ಜೊತೆ ಚರ್ಚಿಸಿದೆವು. ಇಂತಹ...