ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರವು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ. ಹಲವು ವರ್ಷಗಳಿಂದ ನೆನಗುದಿಗೆ ಬಿದ್ದ ಯೋಜನೆಗಳು, ಡಾಂಬರ್ ಕಾಣದ ಹಳ್ಳಿ ರಸ್ತೆಗಳು, ಸ್ಥಳೀಯವಾಗಿ ಮಹಿಳೆಯರ ಸಮಸ್ಯೆಗಳು, ದುಡಿಯುವ ವರ್ಗದ ಸಮಸ್ಯೆ,...
ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ವೇದಿಕೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಜೊತೆ ಕೊಲೆ ಅರೋಪಿ, ರೌಡಿಶೀಟರ್ ಮುದ್ದುಕೃಷ್ಣ ಕಾಣಿಸಿಕೊಂಡಿದ್ದಾರೆ. ರೌಡಿಶೀಟರ್‌ಗಳನ್ನು ವೇದಿಕೆ ಮೇಲೆ ಕೂರಿಸಿಕೊಳ್ಳತ್ತಿರುವ ಮೋದಿ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್...
ಐಟಿ ಪಾರ್ಕ್‌ಗಳು, ಮಾಲ್‌ಗಳು, ಪಬ್ ಮತ್ತು ರೆಸ್ಟೋರೆಂಟ್‌ಗಳು, ದುಬಾರಿ ವಸತಿ ಸಮುಚ್ಛಯಗಳನ್ನು ಹೊಂದಿರುವ ಬೆಂಗಳೂರಿನ ವಿಧಾನಸಭಾ ಕ್ಷೇತ್ರ ಮಹದೇವಪುರ. ಶ್ರೀಮಂತವಾಗಿ ಕಾಣುವ ಕ್ಷೇತ್ರವು ಕೆಟ್ಟ ರಸ್ತೆಗಳು, ಸಂಚಾರ ದಟ್ಟಣೆ, ಅಸಮರ್ಪಕ ತ್ಯಾಜ್ಯ ನಿರ್ವಹಣೆ,...
ಈ ಬಾರಿಯ ಚುನಾವಣಾ ಕಣದಲ್ಲಿರುವ ನೂರಾರು ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ಗಳಲ್ಲೇ ಈ ಕುರಿತ ವಿವರಗಳಿವೆ.
ಕರ್ನಾಟಕ ರಾಜ್ಯ ಚುನಾವಣಾ ಕಣ ದಿನೇ ದಿನೆ ರಂಗೇರುತ್ತಿದೆ,...
ಮಳೆಯಿಂದಾಗಿ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್‌ಗಳಲ್ಲಿ ನೀರು ತುಂಬಿಕೊಂಡಿದೆ. ಮಾರುಕಟ್ಟೆಗೆ ಮಾರಾಟಕಾಗಿ ರೈತರು ತಂದಿದ್ದ ಭತ್ತವೂ ನೀರಿನಲ್ಲಿ ತೋಯ್ದು ಹೋಗಿದ್ದು, ಭತ್ತದ ಗುಣಮಟ್ಟ ಹದಗೆಟ್ಟು ಬೆಲೆ ಕುಸಿತವಾಗಿದೆ. ಪರಿಹಾಣ,...