ಈ ಬಾರಿಯ ಚುನಾವಣೆಯಲ್ಲಿ ಅರಸೀಕೆರೆ ಹಲವು ಬದಲಾವಣೆಗಳನ್ನು ಕಂಡು ಕಂಗಾಲು ಕ್ಷೇತ್ರವಾಗಿದೆ. ಆ ಬದಲಾವಣೆ ಮತದಾರರಲ್ಲಿ, ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಗೊಂದಲಕ್ಕೂ ಎಡೆಮಾಡಿಕೊಟ್ಟಿದೆ. ನಾಯಕರಾದವರು ಇಲ್ಲಿಂದ ಅಲ್ಲಿಗೆ ನೆಗೆಯುವುದು ಸಾಮಾನ್ಯ. ಆದರೆ ಅವರನ್ನೇ...
ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಗೆ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿದ್ದ ಮತ್ತು ಆಮಿಷವೊಡ್ಡಿದ ಆರೋಪದ ಮೇಲೆ ಸಚಿವ ವಿ ಸೋಮಣ್ಣ ಮತ್ತು ಇನ್ನಿಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಫ್ಲೈಯಿಂಗ್ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್...
ಮೋದಿಯನ್ನು ವಿಷಸರ್ಪ ಎಂದಿದ್ದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿಕೆಯನ್ನು ದಾಳವಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿತ್ತು. ಇದೇ ಹೊತ್ತಿನಲ್ಲಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಶಾಸಕ ಯತ್ನಾಳ್ ವಿಷಕನ್ಯೆ ಎಂದು ಕರೆದಿದ್ದು,...
ಬಿಜೆಪಿಯ ಹಿಂದುತ್ವ, ಶೆಟ್ಟರ್ ಅವರ 'ಸ್ವಾಭಿಮಾನ' ಹಾಗೂ ಎಎಪಿಯ ಬದಲಾವಣೆ ಮತ್ತು ಅಭಿವೃದ್ಧಿ - ಇವು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಚುನಾವಣಾ ವಿಷಯಗಳಾಗಿವೆ. ಈ ಮೂರರಲ್ಲಿ ಮತದಾರರು ಯಾರಿಗೆ ಮಣೆ ಹಾಕುತ್ತಾರೆಂಬ ಕೌತುಕವಿದೆ.
ಹುಬ್ಬಳ್ಳಿ-ಧಾರವಾಡ...
ಆಡಳಿತ ಪಕ್ಷದ ಶಾಸಕರ ವಿರುದ್ಧದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್ ಅಥವಾ ಜೆಡಿಎಸ್ ಶಾಸಕರ ವಿರುದ್ಧದ ಅಲೆಗಿಂತ ಹೆಚ್ಚಿದೆ. ಆದರೆ, ಆಪರೇಷನ್ ಕಮಲ ನಡೆದ ಕ್ಷೇತ್ರಗಳಲ್ಲಿ ಅಲ್ಲಿನ ಮತದಾರರಿಗೆ ಉಳಿದ ಕ್ಷೇತ್ರಗಳಿಗಿಂತ ಹೆಚ್ಚು...