ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯುವ ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಉಳಿಸಿಕೊಳ್ಳುವ, ಆಪರೇಷನ್ ಕಮಲಕ್ಕೆ ಬಲಿಯಾದ ಮಧ್ಯಪ್ರದೇಶವನ್ನು ಮರಳಿ ಪಡೆಯುವ ಹಾಗೂ ಮಿಜೋರಾಂ, ತೆಲಂಗಾಣದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳಲು ಮತ್ತು ಗೆಲ್ಲಲು ಕಾಂಗ್ರೆಸ್...
ಮುಸ್ಲಿಂ ವಿರೋಧಿ ಮತ್ತು ಹಿಂದುತ್ವವಾದವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋದ ಬಿಜೆಪಿಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಭಾರೀ ರೋಡ್-ಶೋಗಳು, ಪ್ರಚಾರ ಭಾಷಣಗಳು ಕೈಹಿಡಿಯಲಿಲ್ಲ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ...
ಜಗದೀಶ ಶೆಟ್ಟರ್ ಅವರ ರಾಜಕೀಯ ಜೀವನವನ್ನು ಸಮೀಪದಿಂದ ನೋಡಿದ ಹಿರಿಯ ಪತ್ರಕರ್ತ ಸಂಗಮೇಶ ಮೆಣಸಿನಕಾಯಿ ಅವರು ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸೋತ ಕ್ಷಣವನ್ನು ಇಲ್ಲಿ ವಿಶ್ಲೇಷಿಸಿದ್ದಾರೆ.
ಶೆಟ್ಟರ್ ಮುಖ್ಯಮಂತ್ರಿ...
'ನನ್ನನ್ನು ನನ್ನ ಜಾತಿಯಿಂದಲ್ಲ, ಹಿರಿತನದ ದೃಷ್ಟಿಯಿಂದ ಸಿಎಂ ಸ್ಥಾನಕ್ಕೆ ಪರಿಗಣಿಸಬೇಕು. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ದಲಿತ ನಾಯಕನಾಗಿ ಗುರುತಿಸಿಕೊಂಡಿಲ್ಲ, ಬದಲಿಗೆ ಕಾಂಗ್ರೆಸ್ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ' ಎಂದಿದ್ದರು ಮಲ್ಲಿಕಾರ್ಜುನ ಖರ್ಗೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ...
ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ ಹೀನಾಯ ಸೋಲು ಕಂಡಿದೆ. ಈ ಬೆನ್ನಲ್ಲೇ, ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ.
ಶನಿವಾರ ರಾತ್ರಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...