ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯದ ಮತ ಬ್ಯಾಂಕ್ ಅನ್ನು ಸೆಳೆಯುವಲ್ಲಿ ಕೊನೆಗೂ ವಿಫಲರಾಗಿದ್ದಾರೆ. ಕೊನೆ ಕ್ಷಣದಲ್ಲಿ ಹೂಡಿದ ಮೀಸಲಾತಿ ರಾಜಕಾರಣದ ಬಾಣಕ್ಕೆ ಬಿಜೆಪಿಯೇ ಬಲಿಯಾಗಿದೆ
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂತ ಪ್ರಕಟವಾಗಿದ್ದು,...
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ.
224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ...
ಹಾಸನ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಒಬ್ಬನೇ ಒಬ್ಬ ಶಾಸಕರಿದ್ದರು. ಆದರೆ, ಈಗ ಆ ಒಂದು ಕ್ಷೇತ್ರವನ್ನೂ ಕೆಳದುಕೊಳ್ಳುವ ಭೀತಿ ಎದುರಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ...
ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಭದ್ರಕೋಟೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಬಿಜೆಪಿ ಹಿನ್ನಡೆ ಅನುಭವಿಸುತ್ತಿದೆ. ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 6 ಕ್ಷೇತ್ರಗಳಲ್ಲಿ...
ಚುನಾವಣಾ ಮತ ಎಣಿಕೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಕೆಲವೆಡೆ ಈಗಗಲೇ 10 ಸುತ್ತುಗಳ ಮತ ಎಣಿಕೆ ಮುಗಿದಿದೆ. ಬಿಎಸ್‌ಪಿಯಿಂದ ಉಚ್ಚಾಟನೆಗೊಂಡು, ನೀಲಿ ಶಾಲು ಕಳಚಿಟ್ಟು ಹಿಂದುತ್ವವಾದಿಗಳ ಕೇಸರಿ ಶಾಲು ಧರಿಸಿದ್ದ ಕೊಳ್ಳೇಗಾಲ ಕ್ಷೇತ್ರದ ಶಾಸಕ...