ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ತೆರೆ ಬಿದ್ದಿದೆ. ರಾಜ್ಯಾದ್ಯಂತ ಅಂದಾಜು 65.69% ಮತದಾನವಾಗಿದೆ. ಮತದಾರರು ಯಾರಿಗೆ ಒಲವು ತೋರಿದ್ದಾರೆಂದು ಹಲವು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ನಡೆಸಿವೆ. ಮತಗಟ್ಟೆ ಸಮೀಕ್ಷೆಗಳ ವರದಿಗಳು ಬಹಿರಂಗವಾಗಿವೆ. ಅವುಗಳ...
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬುಧವಾರ (ಮೇ 10) ನಡೆದ ಮತದಾನಕ್ಕೆ ತೆರೆಬಿದ್ದಿದೆ. ರಾಜ್ಯಾದ್ಯಂತ ಒಟ್ಟು 65.69%ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಮತದಾನವಾಗಿರುವ ಬಗ್ಗೆ ಆಯೋಗವು ಅಂದಾಜು ಅಂಕಿಅಂಶ ಬಿಡುಗಡೆ ಮಾಡಿದ್ದು,...
ರಾಜ್ಯದ ಒಟ್ಟು 224 ಕ್ಷೇತ್ರಗಳ ಸುಮಾರು 58.,000 ಮತಗಟ್ಟೆಗಳಲ್ಲಿ ಇಂದು (ಮೇ 10) ಮತದಾನ ನಡೆಯುತ್ತಿದೆ. ಲಕ್ಷಾಂತರ ಮಂದಿ ಸಿಬ್ಬಂದಿಗಳು ಚುಣಾವಣಾ ಕರ್ತವ್ಯದಲ್ಲಿದ್ದಾರೆ. ಈ ನಡುವೆ, ಚುನಾವಣಾ ಕರ್ತವ್ಯದ ಭಾಗವಾಗಿರುವ ಆಶಾ ಕಾರ್ಯಕರ್ತೆಯರು...
ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ.
ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ....
ರಾಜ್ಯಾದ್ಯಂತ ಮತದಾನ ಭರ್ಜರಿಯಾಗಿ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮ ರಾಜ್ಯದ ಗಮನ ಸೆಳೆದಿದೆ. ಗ್ರಾಮದ ಬಹುತೇಕ ಮಹಿಳೆಯರು ಬಿಜೆಪಿ ಬೆಂಬಲಿಗರು ನೀಡಿದ್ದ ಸೀರೆ ಮತ್ತು...