ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಚಿನ್ನಪ್ಪ ಶಿರನಹಳ್ಳಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ನೂತನವಾಗಿ ಆಯ್ಕೆಯಾದ ಅವರಿಗೆ ದೊಡ್ಡೂರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚಂದ್ರಶೇಖರ ಈಳಿಗೇರ ಸನ್ಮಾನಗೈದು...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಳೇನಹಳ್ಳಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಅಮ್ಮನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವರದೇನಹಳ್ಳಿ ಜಯಣ್ಣ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಓ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ...
ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿ ವತಿಯಿಂದ ಚಳುವಳಿಗಾರರು ಹಾಗೂ ವಿವಿಧ ಸಂಘಟನೆಯ ಮುಖಂಡರುಗಳ ಸಭೆ ಜಲದರ್ಶಿನಿಯಲ್ಲಿ ಇತಿಹಾಸ ತಜ್ಞರಾದ ಪ್ರೊ.ನಂಜರಾಜ ಅರಸ್ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿ ಮೈಸೂರು...
ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುರಿಗೇನಹಳ್ಳಿ ತುಳಸಿದಾಸ್ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ...