ತುರುವೇಕೆರೆ ತಾಲೂಕಿನ ಮುನಿಯೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಕ್ಷ್ಮೀ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾಗಿದ್ದ ವೈ.ಗಂಗಣ್ಣ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು....
ತುರುವೇಕೆರೆ ತಾಲ್ಲೂಕಿನ ಮಾದಿಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ವಿನೋದಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾಗಿದ್ದ ಶಿವಮ್ಮ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 16 ಸದಸ್ಯರ ಬಲ ಹೊಂದಿರುವ...
ತುರುವೇಕೆರೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಮಾಯಸಂದ್ರ ಹೋಬಳಿಯ ಗುಡ್ಡೇನಹಳ್ಳಿ ಕ್ಷೇತ್ರದ ಸದಸ್ಯೆ ಮಂಜುಳ ಕೆಂಚಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಉಪಾಧ್ಯಕ್ಷರಾಗಿದ್ದ ನದೀಂ ಅಹಮದ್ ರಾಜೀನಾಮೆ...
ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಹಾಲು ಡೈರಿಯ ಕಾರ್ಯದರ್ಶಿಗಳ ಸಭೆಯನ್ನು ಆಯೋಜಿಸಿ ತಾಕೀತು ಮಾಡುವ ಹಾಗೂ ಇಲ್ಲಸಲ್ಲದ ನಿಯಮ ತಿಳಿಸುವ ಮೂಲಕ ಆಡಳಿತ ಪಕ್ಷದ ಪರ...
ಲಿಂಗಸುಗೂರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 18 ರಂದು ನಡೆಯಬೇಕಿದ್ದ ಚುನಾವಣೆ ಹೈಕೋರ್ಟ್‌ನ ತಡೆಯಾಜ್ಞೆಯಿಂದಾಗಿ ಚುನಾವಣೆಯನ್ನು ಮುಂದೂಡಲಾಗಿದೆ.
ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎ ಮೀಸಲಾತಿ ಗೊತ್ತುಪಡಿಸಲಾಗಿತ್ತು. ಅದರಂತೆ...