ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಚುನಾವಣೆಗಳು ನಡೆಯುತ್ತಿವೆ. ಅಭಿವೃದ್ಧಿ ಯೋಜನೆಗಳನ್ನು ಚುನಾವಣೆಯೊಂದಿಗೆ ಜೋಡಿಸಲಾಗುತ್ತಿದೆ. ಪದೇ-ಪದೇ ನಡೆಯುವ ಚುನಾವಣೆಗಳು ದೇಶದ ಪ್ರಗತಿಗೆ ಅಡೆತಡೆ ಸೃಷ್ಟಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದು, ತಮ್ಮ 'ಒಂದು...
2024ರ ಜೂನ್ 4ರಂದು 18ನೇಯ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ದೇಶದ ಮತದಾರರು ನೀಡಿದ ಫಲಿತಾಂಶ ಹಲವು ರಾಜಕಾರಣಿಗಳನ್ನು ಕಕ್ಕಾಬಿಕ್ಕಿಯಾಗುವಂತೆ ಮಾಡಿದೆ. ಸರ್ವಾಧಿಕಾರ ಆಡಳಿತ ನಡೆಸುತ್ತಿದ್ದ ಬಿಜೆಪಿಯ ಮುಖಕ್ಕೆ ಹೊಡೆಯುವಂತಹ ಫಲಿತಾಂಶವನ್ನು ದೇಶದ...
ಮೋದಿಯವರು ಚುನಾವಣಾ ಭಾಷಣಗಳಲ್ಲಿ ಕಾರಿದ್ದ ಮುಸ್ಲಿಮ್ ದ್ವೇಷವನ್ನೂ ಅವರಿಗೆ ತಿರುಗುಬಾಣವಾಗಿ ಹೂಡಲಾಗಿದೆ. ರಾಹುಲ್ ಗಾಂಧಿ, ಎ.ರಾಜಾ, ಮೊಹುವಾ ಮೊಯಿತ್ರಾ, ಅಖಿಲೇಶ್ ಯಾದವ್ ಅವರಂತೂ ಆಡಳಿತ ಪಕ್ಷ ಅದರಲ್ಲೂ ವಿಶೇಷವಾಗಿ ಮೋದಿಯವರ ಚುನಾವಣಾ ಗಾಯಗಳಿಗೆ...
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು (ಗುರುವಾರ) ಚುನಾವಣೆ ನಡೆಯುತ್ತಿದೆ. ಆದರೆ, ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ದಲಿತರು ಸ್ಪರ್ಧಿಸಬಾರದೆಂದು ಪ್ರಬಲ ಜಾತಿಯವರು ಬೆದರಿಕೆ...
ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿ ಸಂವಿಧಾನಕ್ಕೆ ತಿದ್ದುಪಡಿ ತಂದು, ಯಾವುದೇ ಸ್ಥಳೀಯ ಸಂಸ್ಥೆಗೆ ಆರು ತಿಂಗಳಿಗಿಂತ ಹೆಚ್ಚು ಅವಧಿಗೆ ಆಡಳಿತಾಧಿಕಾರಿ ಇರಬಾರದು ಎಂದು ನಿಯಮ ಮಾಡಿದ್ದರು. ಆದರೆ, ಅದೇ ರಾಜೀವ್ ಗಾಂಧಿಯವರ ಕಾಂಗ್ರೆಸ್...