ರಾಜಕೀಯ ಪಕ್ಷಗಳು ಅಗತ್ಯವಿದ್ದ ರೀತಿ ಚುನಾವಣಾ ಹೋರಾಟ ನಡೆಸಿಲ್ಲ: ನದೀಂ ಖಾನ್

ಕಳೆದ ವರ್ಷ ಸೆ.30ರಂದು ನಾವು ಬೆಂಗಳೂರಿನಲ್ಲಿ ಚರ್ಚೆ ನಡೆಸಿದ್ದಾಗ ನಮಗೆ ಗೊತ್ತಿತ್ತು. ಈ ಚುನಾವಣೆ ಬಿಜೆಪಿ ವರ್ಸಸ್ ಕಾಂಗ್ರೆಸ್ ಚುನಾವಣೆ ಅಲ್ಲ. ಇದು ರಾಜಕೀಯ ಪಕ್ಷಗಳ ವಿರುದ್ಧ ಜನರ ಕೆಲಸ ನಡೆಯುವ ಸಂಧರ್ಭ...

5ನೇ ಹಂತದ ಮತದಾನ | ಬಿಜೆಪಿಗಿಲ್ಲ ಗೆಲ್ಲುವ ಭರವಸೆ; ವಿಪಕ್ಷಗಳದ್ದೇ ಪಾರುಪತ್ಯ

ಲೋಕಸಭಾ ಚುನಾವಣೆಯಲ್ಲಿ 49 ಸ್ಥಾನಗಳಿಗೆ 5ನೇ ಹಂತದ ಮತದಾನ ಸೋಮವಾರ ಮುಗಿದಿದೆ. ದೇಶದ ‘ಹೆವಿವೇಯ್ಟ್‌’ ಕ್ಷೇತ್ರಗಳಾಗಿರುವ ಉತ್ತರ ಪ್ರದೇಶದ ರಾಯ್‌ಬರೇಲಿ, ಅಮೇಥಿ ಮತ್ತು ಪೈಜಾಬಾದ್, ಮಹಾರಾಷ್ಟ್ರ ಮುಂಬೈನಗರ ಪ್ರದೇಶಗಳು, ಥಾಣೆ ಮತ್ತು ನಾಸಿಕ್‌...

ಈ ದಿನ ಸಂಪಾದಕೀಯ | ದೂರುಗಳಿಗೆ ಬೆಲೆ ಇಲ್ಲ, ಕ್ರಮ ಕೈಗೊಳ್ಳಲ್ಲ, ಆಯೋಗಕ್ಕೆ ಹಲ್ಲೂ ಇಲ್ಲ

ಚುನಾವಣೆಗಳನ್ನು ನಿಷ್ಪಕ್ಷಪಾತವಾಗಿ ಮತ್ತು ನ್ಯಾಯಯುತವಾಗಿ ನಡೆಸುವ ಹೊಣೆಗಾರಿಕೆ ಇರುವ ಚುನಾವಣಾ ಆಯೋಗವು ಸಂಪೂರ್ಣ ಸ್ವಾಯತ್ತವಾಗಿ ಇರಬೇಕಾಗುತ್ತದೆ. ಎಷ್ಟರಮಟ್ಟಿಗೆ ಎಂದರೆ, ಚುನಾವಣೆಯಲ್ಲಿ ಪ್ರಧಾನಿಯಿಂದ ಏನಾದರೂ ಅಕ್ರಮ ನಡೆದರೆ ಅವರನ್ನೂ ಕಟಕಟೆಯಲ್ಲಿ ನಿಲ್ಲಿಸುವಷ್ಟು ಸಾಮರ್ಥ್ಯ ಮತ್ತು...

ಕಲಬುರಗಿ | ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿದೆ ಈ ಬಾರಿಯ ಚುನಾವಣೆ: ದಸಂಸ

ಈ ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿರುವ ಈ ಬಾರಿಯ ಚುನಾವಣೆಯಲ್ಲಿ ಕಲಬುರ್ಗಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಇವರನ್ನು ಬೆಂಬಲಿಸುವುದಾಗಿ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ಸದಸ್ಯರು ಹಾಗೂ ಹಿರಿಯ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ. ರಾಜ್ಯದ ಕೆಲವೆಡೆ ಪಕ್ಷದ ಕಾರ್ಯಕರ್ತರ ನಡುವೆ ಸಣ್ಣಪುಟ್ಟ ವಾಗ್ವಾದ ನಡೆದಿದೆ. ಇನ್ನು ಕೆಲವೆಡೆ ಗ್ರಾಮಸ್ಥರು ಮತದಾನವನ್ನು...

ಜನಪ್ರಿಯ

ದಾವಣಗೆರೆ | ಬೆಸ್ಕಾಂ ಉಗ್ರಾಣದಲ್ಲಿ3.85 ಕೋಟಿ ರೂ ಹಗರಣ: ಸಾಮಗ್ರಿಗಳ ದುರುಪಯೋಗ ದೂರು ದಾಖಲು

ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ 3.85 ಕೋಟಿ ಮೌಲ್ಯದ ಸಾಮಗ್ರಿಗಳ ದುರುಪಯೋಗ ಮಾಡಿರುವ...

ಕಲಬುರಗಿ | ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ ರೈತ, ದಲಿತ, ಕನ್ನಡ, ವಿದ್ಯಾರ್ಥಿ,...

ಕಲಬುರಗಿ | ಅಶೋಕ ವಿಜಯದಶಮಿ ಅಂಗವಾಗಿ ಪಂಚಶೀಲ ಧ್ವಜಾರೋಹಣ

ನಗರದ ಶಕ್ತಿನಗರ ಬಡಾವಣೆಯಲ್ಲಿ ಜೈಭೀಮ್ ತರುಣ್ ಸಂಘ (ರಿ) ವತಿಯಿಂದ ಗುರುವಾರ...

ರಾಯಚೂರು | ಅಪ್ರಾಪ್ತೆಯರ ಅಪಹರಣಕ್ಕೆ ಯತ್ನ ಆರೋಪ – ಸಾರ್ವಜನಿಕರಿಂದ ವ್ಯಕ್ತಿಗೆ ಥಳಿತ

ಅಪ್ರಾಪ್ತೆ ಹೆಣ್ಣುಮಕ್ಕಳನ್ನು ಅಪಹರಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಬಳಿಕ...

Tag: ಚುನಾವಣೆ

Download Eedina App Android / iOS

X