ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲು ಮಾಡಿದೆ.
ಈ ಬಗ್ಗೆ ಏ.26...
ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಮತದಾರರು ಮೊಬೈಲ್ ತೆಗೆದುಕೊಂಡು ಹೋಗದಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಆದರೂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮತಗಟ್ಟೆಯೊಳಗೆ ಯುವಕನೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿ ಫೋಟೋ ಕ್ಲಿಕ್ಕಿಸಿರುವ...
ಆಯೋಗವು ಪಕ್ಷಪಾತಿಯಾಗಿ ನಡೆದುಕೊಂಡರೆ, ಕಚೇರಿಯ ಎದುರು ಧರಣಿ ಕೂರಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯವರ ದ್ವೇಷ ಭಾಷಣ, ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರು ಲೈಂಗಿಕ ವಿಕೃತಿ ಮೆರೆದಿದ್ದಾರೆ ಎನ್ನಲಾದ ಅಶ್ಲೀಲ...
ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್ ಬೆಂಗಳೂರು ಹೋಟೆಲ್ ಸಂಘಕ್ಕೆ ಕರ್ನಾಟಕ ಹೈಕೋರ್ಟ್ ಅವಕಾಶ ನೀಡಿ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ.
ಶುಕ್ರವಾರ ಜನರು ಮತದಾನ ಮಾಡಿದ ಗುರುತು...
ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತ ಶಿವಮೊಗ್ಗ ಜಿಲ್ಲೆಯ ಕೆಲವು ಹಳ್ಳಿಗಳ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವುದರ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ...