ಮುಂಬರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಗೆ ರಾಜಕಾರಣಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಂಘವು ರಾಜಕೀಯೇತರ ಆಗಿರಬೇಕು. ಕಲಾವಿದರು, ಸಾಹಿತಿಗಳು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಚಂದ್ರಶೇಖರ ರಾಯರ ಹೇಳಿದರು.
ಗುರುವಾರ ನಗರದ...
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಚ್.ಡಿ.ಕಾವಲ್ ಸದಸ್ಯೆ ಗಂಗಮ್ಮ ಅವಿರೋಧ ಆಯ್ಕೆಯಾದರು.
ಪಂಚಾಯಿತಿ ಕಚೇರಿಯಲ್ಲಿ ತಾಪಂ ಇಓ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ...
ಗುಬ್ಬಿ ತಾಲ್ಲೂಕಿನ ಕಡಬ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಕಡಬ-1 ಸದಸ್ಯೆ ಪೂರ್ಣಿಮಾ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಕಂದಾಯ ನಿರೀಕ್ಷಕ ಮೋಹನ್ ನಡೆಸಿಕೊಟ್ಟರು....
ಕಾರ್ಯಕರ್ತರನ್ನು ಗುರುತಿಸಿ ಜನಸೇವೆಗೆ ಅವಕಾಶ ನೀಡುವ ಅವಕಾಶ ಇರುವುದು ಸ್ಥಳೀಯ ಚುನಾವಣೆ ಮೂಲಕ ಎಂಬುದು ತಿಳಿದ ವಿಚಾರ. ಆದರೆ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಸ್ಥಳೀಯ ಚುನಾವಣೆ ಜಿಪಂ ತಾಪಂ ಹಾಗೂ ಎಪಿಎಂಸಿ...
ಗ್ರಾಮೀಣ ಜನರು ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ದೇಶದ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನಗರ ಪ್ರದೇಶದ ಜನರು ಚುನಾವಣಾ ದಿನದಂದು ಮತದಾನ ಮಾಡದೆ, ಪ್ರವಾಸಿ ತಾಣಗಳಿಗೆ ಹೋಗುತ್ತಿರುವುದು ದುರ್ದೈವದ ಸಂಗತಿ ಎಂದು...