ಸಮೀಕ್ಷೆಗಳ ಲೆಕ್ಕಾಚಾರ ಬುಡಮೇಲು; ಪಶ್ಚಿಮ ಬಂಗಾಳದಲ್ಲಿ ಮಣ್ಣುಮುಕ್ಕಿದ್ದ ‘ಎಕ್ಸಿಟ್ ಪೋಲ್’

ಬಂಗಾಳದ ನೆಲದಲ್ಲಿ ಸಮೀಕ್ಷಾ ಸಂಸ್ಥೆಗಳು ಮತದಾರರ ಒಲವನ್ನು, ವಿಶೇಷವಾಗಿ ಮಹಿಳಾ ಮತದಾರರ ಮೌನ ನಿಲುವನ್ನು ಗ್ರಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾದವು. ಅಬ್ಬರದ ಪ್ರಚಾರ, ರಾಷ್ಟ್ರೀಯ ನಾಯಕರ ಸರಣಿ ಪ್ರಚಾರಗಳು ನೋಡಿ ಅವೆಲ್ಲವೂ ಬಿಜೆಪಿಯ ಪರ...

ಎನ್‌ಡಿಎ ಗೆಲುವಿನ ಚುನಾವಣೋತ್ತರ ಸಮೀಕ್ಷೆ ತಿರಸ್ಕರಿಸಿದ ತೇಜಸ್ವಿ ಯಾದವ್

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬುಧವಾರ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಪುನಃ ಅಧಿಕಾರಕ್ಕೆ ಬರುತ್ತದೆ ಎಂಬ ಚುನಾವಣೋತ್ತರ ಸಮೀಕ್ಷೆಗಳನ್ನು ತಿರಸ್ಕರಿಸಿದ್ದು, ಇಂತಹ ಊಹೆಗಳನ್ನು ಬಿಜೆಪಿ ಉನ್ನತ ನಾಯಕರ ನಿರ್ದೇಶನದಲ್ಲಿ ಮಾಡಲಾಗಿದೆ ಎಂದು ಅವರು...

ದೆಹಲಿ ಚುನಾವಣೆ | ಬಿಜೆಪಿಯೇ ಗೆಲ್ಲುತ್ತದೆ ಎಂದ ‘ಆಕ್ಸಿಸ್ ಮೈ ಇಂಡಿಯಾ’ ಚುನಾವಣೋತ್ತರ ಸಮೀಕ್ಷೆ

ಪ್ರತಿ ಬಾರಿಯೂ ಚುನಾವಣಾ ಸಮೀಕ್ಷೆಯ ನಿಖರ ಫಲಿತಾಂಶ ನೀಡುವ 'ಆಕ್ಸಿಸ್ ಮೈ ಇಂಡಿಯಾ'ದ ದೆಹಲಿ ಚುನಾವಣೋತ್ತರ ಸಮೀಕ್ಷಾ ವರದಿ ಬಿಡುಗಡೆಯಾಗಿದೆ. ಸಂಸ್ಥೆಯ ಮುಖ್ಯಸ್ಥ ಪ್ರದೀಪ್ ಗುಪ್ತಾ ಅವರು ಸಮೀಕ್ಷಾ ವರದಿಯನ್ನು ಪ್ರಕಟಿಸಿದ್ದು, ದೆಹಲಿಯಲ್ಲಿ...

ಮಹಾರಾಷ್ಟ್ರದಲ್ಲಿ ಮತ್ತೆ ಮಹಾಯುತಿ ಎಂದ ಚುನಾವಣೋತ್ತರ ಸಮೀಕ್ಷೆಗಳು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ. ಕೆಲವು ಸಮೀಕ್ಷಾ ವರದಿ ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರವೇ ಮುಂದುವರೆಯಲಿದೆ ಎಂದು ಹೇಳಿದರೆ,...

ಚುನಾವಣೋತ್ತರ ಸಮೀಕ್ಷೆ | ಜಾರ್ಖಂಡ್- ಇಂಡಿಯಾ ಒಕ್ಕೂಟದತ್ತ ಒಲವು

ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಇಂದು ಕೊನೆಯಾಗಿದೆ. ಇದಾದ ಬೆನ್ನಲ್ಲೇ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷಾ ವರದಿಯನ್ನು ಪ್ರಕಟಿಸಿದೆ. ಜೆವಿಸಿ, ಮ್ಯಾಟ್ರಿಜ್, ಪೀಪಲ್ಸ್ ಪಲ್ಸ್, ಟೈಮ್ಸ್ ನೌ ಮೊದಲಾದವುಗಳು ಜಾರ್ಖಂಡ್‌ನಲ್ಲಿ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: ಚುನಾವಣೋತ್ತರ ಸಮೀಕ್ಷೆ