ಮುಂದಿನ ಐಪಿಎಲ್ ಆಡುವ ಸುಳಿವು ನೀಡಿದ ಧೋನಿ
ʻಜನರ ಪ್ರೀತಿಗಾಗಿ ನನ್ನ ಆಟವನ್ನು ಮುಂದುವರಿಸಬೇಕಿದೆʼ
ಈ ಬಾರಿಯ ಐಪಿಎಲ್ ಚಾಂಪಿಯನ್ ಯಾರಾಗಲಿದ್ದಾರೆ ಎನ್ನುವುದಕ್ಕಿಂತಲೂ ಹೆಚ್ಚಾಗಿ ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ನಿಂದ ನಿವೃತ್ತಿಯಾಗುತ್ತಾರ ಎಂಬ ಪ್ರಶ್ನೆಯು ಟೂರ್ನಿಯುದ್ದಕ್ಕೂ...
ಆಲ್‌ರೌಂಡರ್ ರವಿಂದ್ರ ಜಡೇಜಾ ಅಂತಿಮ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಸಿಕ್ಸರ್ ಹಾಗೂ ಬೌಂಡರಿ ಸಿಡಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಐದನೇ ಬಾರಿಗೆ ಐಪಿಎಲ್ ಟ್ರೋಫಿ...
ಸಾಯಿ ಸುದರ್ಶನ್ ಸ್ಫೋಟಕ ಬ್ಯಾಟಿಂಗ್ ಹಾಗೂ ವೃದ್ಧಿಮಾನ್ ಸಾಹ ಆಕರ್ಷಕ ಅರ್ಧ ಶತಕದ ನೆರವಿನಿಂದ ಐಪಿಎಲ್ 2023ರ 16ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ...
ಫೈನಲ್ ಪಂದ್ಯ ರಾತ್ರಿ 12.50ರೊಳಗೆ ಆರಂಭವಾಗದಿದ್ದರೆ ಸೂಪರ್ ಓವರ್ ಆಡಿಸುವ ಸಾಧ್ಯತೆ
ಗುಜರಾತ್ ಟೈಟಾನ್ಸ್ VS ಚೆನ್ನೈ ಸೂಪರ್ ಕಿಂಗ್ಸ್ ಉದ್ಘಾಟನೆ ಮತ್ತು ಫೈನಲ್‌ನಲ್ಲೂ ಮುಖಾಮುಖಿ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ಮೇ 28)...
ಐಪಿಎಲ್ 16ನೇ ಆವೃತ್ತಿಯ ಚೆನ್ನೈ ಮತ್ತು ಗುಜರಾತ್ ತಂಡಗಳ ನಡುವಿನ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಈ ಹಿನ್ನಲೆಯಲ್ಲಿ ಭಾನುವಾರ ನಡೆಯಬೇಕಾಗಿದ್ದ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
2008ರಲ್ಲಿ ಐಪಿಎಲ್ ಆರಂಭದಾಗಿನಿಂದ ಇದೇ ಮೊದಲ...