ದೆಹಲಿ ಶಾಲೆ ಹಾಗೂ ಆಸ್ಪತ್ರೆಗಳ ನಂತರ ರಾಜಸ್ಥಾನದ ರಾಜಧಾನಿ ಜೈಪುರ ದ ಶಾಲೆಗಳಿಗೆ ಇಮೇಲ್ ಮೂಲಕ ಇಂದು ಬಾಂಬ್ ಬೆದರಿಕೆಯೊಡ್ಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಬಂದ ತಕ್ಷಣ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳನ್ನು...
ಬೆಂಗಳೂರು, ಚೆನ್ನೈ, ದೆಹಲಿ, ಲಖನೌ ನಂತರ ಈಗ ಗುಜರಾತ್‌ನ ಅಹಮದಾಬಾದ್ ನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಹಮದಾಬಾದ್‌ನ ದೆಹಲಿ ಪಬ್ಲಿಕ್ ಶಾಲೆ ಹಾಗೂ ಆನಂದ್ ನಿಕೇತನ್...
ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು, ಚೆನ್ನೈ ಸೂಪರ್ ಕಿಂಗ್ಸ್ ತಂಡ 28 ರನ್‌ಗಳಿಂದ ಭರ್ಜರಿ ಜಯ ಕಂಡಿದೆ.
ಟಾಸ್ ಗೆದ್ದುಕೊಂಡಿದ್ದ...
ದ್ವೇಷ ಹಗೆಗಳ ಗಡಿ ಮಾನವೀಯತೆ ನೆಲೆಯಲ್ಲಿ ಹೇಗೆ ಸಮ್ಮಿಳಿತವಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪಾಕಿಸ್ತಾನ ದ 19 ವರ್ಷದ ಯುವತಿಯ ಹೃದಯ ಕಸಿ ಚಿಕಿತ್ಸೆಯನ್ನು ಭಾರತದ ವೈದ್ಯರು ಯಶಸ್ವಿಯಾಗಿ ನೆರವೇರಿಸಿದ್ದಾರೆ.
ಕರಾಚಿಯ 19...
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸುಮಾರು 4 ಕೋಟಿ ರೂಪಾಯಿ ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತ ಸೇರಿದಂತೆ ಮೂವರನ್ನು ಶನಿವಾರ ಚೆನ್ನೈನ ತಾಂಬರಂ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. 4 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡು ಹೆಚ್ಚಿನ...