ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗಲು ಒತ್ತಾಯಿಸಬಾರದು, ಅದು ಘನತೆಯ ಹಕ್ಕಿನ ಉಲ್ಲಂಘನೆಯಾಗುತ್ತದೆ. ಜೊತೆಗೆ ಜೀವನ ಮತ್ತು ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಖಾತರಿಪಡಿಸುವ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಛತ್ತೀಸ್‌ಗಢ ಹೈಕೋರ್ಟ್...
ನ್ಯಾಯಮೂರ್ತಿಗಳ ತೀರ್ಪು ಕುಟುಂಬ ವ್ಯವಸ್ಥೆಯಲ್ಲಿ ಪರಂಪರಾಗತವಾಗಿ ಬಂದಿರುವ ಪುರುಷಹಂಕಾರ ಮತ್ತು ಗಂಡಿನ ದಬ್ಬಾಳಿಕೆ, ಹೆಣ್ಣನ್ನು ಭೋಗದ ವಸ್ತುವಾಗಿ, ಅಡಿಯಾಳಾಗಿ, ತನ್ನ ಆಕಾಂಕ್ಷೆಗಳನ್ನು ಈಡೇರಿಸಬೇಕಾದ ದಾಸಿಯಾಗಿ ಕಾಣುವ ಮನೋವಿಕಾರಕ್ಕೆ ಅಧಿಕೃತ ಮುದ್ರೆ ಒತ್ತಿ ಹೇಳಿದಂತಿದೆ....
ಭಾರತದಲ್ಲಿನ ಕ್ರಿಮಿನಲ್ ಕಾನೂನುಗಳ ಪ್ರಕಾರ ಮೃತದೇಹದೊಂದಿಗೆ ಲೈಂಗಿಕ ಸಂಭೋಗದಲ್ಲಿ ತೊಡಗುವುದು ಅತ್ಯಾಚಾರಕ್ಕೆ ಸಮನಾಗುವುದಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದೆ.
ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...