ಜನವರಿ ತಿಂಗಳ ಆರಂಭದಲ್ಲಿ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಹತ್ಯೆಗೀಡಾದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡುವುದಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಘೋಷಿಸಿದ್ದಾರೆ.
ಛತ್ತೀಸ್‌ಗಢದ ಪತ್ರಕರ್ತ...
ಛತ್ತೀಸ್‌ಗಢದಲ್ಲಿ ಹಲವಾರು ಇಲಾಖೆಗಳಲ್ಲಿ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ. ಆದರೆ, ಸರ್ಕಾರವು ಆ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿಲ್ಲ. ಪರಿಣಾಮ, ಅಲ್ಲಿನ ಯುವಜನರು ನಿರುದ್ಯೋಗದ ಭೀಕರತೆಯನ್ನು ಎದುರಿಸುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ...
ಛತ್ತೀಸ್‌ಗಢದ ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್‌ನಲ್ಲಿ ಭಾನುವಾರ (ಜ.5) ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಸೂತ್ರಧಾರ...
ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಮತ್ತು ಓರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಅಬುಜ್ ಮದ್‌ನಲ್ಲಿ ನಡೆದಿದೆ.
ಛತ್ತೀಸ್‌ಗಢದ ನಾರಾಯಣಪುರ, ದಾಂತೇವಾಡ, ಜಗದಲ್...
ಎಸ್‌ಯುವಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಸಾವನ್ನಪ್ಪಿ, ಏಳು ಮಂದಿ ಗಾಯಗೊಂಡ ಘಟನೆ ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ಬೆಳಗ್ಗೆ ಮಾಹಿತಿ ನೀಡಿದ್ದಾರೆ.
ಭಾನುವಾರ...