ದೇಶದ ಅತೀ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ನಕಲಿ ಶಾಖೆ ಗ್ರಾಮವೊಂದರ ಜನರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಸಣ್ಣ ಗ್ರಾಮವೊಂದರಲ್ಲಿ...
ಛತ್ತೀಸ್‌ಗಢದಲ್ಲಿ ನಕ್ಸಲರ (ಮಾವೋವಾದಿಗಳ) ಹತ್ಯೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಛತ್ತೀಸ್‌ಗಢ ಗೃಹ ಸಚಿವ ವಿಜಯ್ ಶರ್ಮಾ, "ನಕ್ಸಲಿಸಂ ಅಂತ್ಯಗೊಳಿಸಲು ನಕ್ಸಲರನ್ನು ಕೊಲ್ಲುವುದು ಸರ್ಕಾರದ ಉದ್ದೇಶವಲ್ಲ" ಎಂದು ಹೇಳಿದರು.
ಇಂಡಿಯನ್ ಎಕ್ಸ್‌ಪ್ರೆಸ್ ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ್...
ದನಗಳನ್ನು ಸಾಗಿಸುತ್ತಿದ್ದ ಇಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಅವರ ಮೃತದೇಹಗಳ ಮೇಲೆ ಗಂಭೀರ ಗಾಯಗಳು ಕಂಡುಬಂದಿದ್ದು, ಅವರನ್ನು ಗುಂಪುಹತ್ಯೆ ಮಾಡಲಾಗಿದೆ ಎಂದು ಅವರ ಕುಟುಂಬಸ್ಥರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆದರೆ,...
2011ರ ಜನಗಣತಿಯ ಪ್ರಕಾರ, ಜಾರ್ಖಂಡ್‌ನ ಜನಸಂಖ್ಯೆಯ ಶೇ.26.21ರಷ್ಟು ಮತ್ತು ಛತ್ತೀಸ್‌ಗಢದ ಶೇ.34ರಷ್ಟು ಜನಸಂಖ್ಯೆ ಪರಿಶಿಷ್ಟ ಪಂಗಡಗಳದು. ಪರಸ್ಪರ ಗಡಿಗಳನ್ನು ಹಂಚಿಕೊಂಡರೂ ಈ ಎರಡೂ ರಾಜ್ಯಗಳಲ್ಲಿ ಕೆಲವು ಗಮನಾರ್ಹ ವ್ಯತ್ಯಾಸಗಳಿವೆ.
ಉತ್ತರ ಭಾರತದ ರಾಜ್ಯಗಳಾದ ಜಾರ್ಖಂಡ್...
ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ಕಾಳಗದಲ್ಲಿ ಏಳು ಮಂದಿ ನಕ್ಸಲರು ಹತ್ಯೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಳಗ್ಗೆ 11...