ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ 32 ವರ್ಷದ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಬಿಜಾಪುರದಲ್ಲಿ, ಮತ್ತೊಬ್ಬ ಸಿಆರ್‌ಪಿಎಫ್ ಐಇಡಿ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ.
ಶುಕ್ರವಾರ ಮತದಾನ ನಡೆದ...
ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 8.30 ಕ್ಕೆ ಈ...
ರಾಯ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ವಿಷ್ಣು ದೇವ್ ಸಾಯಿ ಅವರು ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಬಿಜೆಪಿ...
ವಿದ್ಯಾರ್ಥಿನಿಯೊಬ್ಬಳು ಶೌಚಾಲಯದ ಹೊರಗೆ ಮಲ ವಿಸರ್ಜನೆ ಮಾಡಿದ ಕಾರಣಕ್ಕೆ 25 ಮಕ್ಕಳಿಗೆ ಬಲವಂತವಾಗಿ ಬಿಸಿ ಎಣ್ಣೆ ಸುರಿದು ಮಕ್ಕಳು ಪರಸ್ಪರರ ಅಂಗೈಗೆ ಬಿಸಿ ಎಣ್ಣೆಯಿಂದ ಸುಟ್ಟುಕೊಳ್ಳುವಂತೆ ಶಿಕ್ಷೆ ನೀಡಿದ ಭಯಾನಕ ಘಟನೆ ಛತ್ತೀಸ್‌ಗಢ...
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 14 ಸಂಸದರ ಪೈಕಿ 10 ಮಂದಿ ಬುಧವಾರ ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ...