ತಾನು ಬೆಳೆಸಿದ್ದ ಮರ ಕಡಿದಿದ್ದನ್ನು ಕಂಡು ಬಿಕ್ಕಿ-ಬಿಕ್ಕಿ ಕಣ್ಣೀರಿಟ್ಟ ಮಹಿಳೆ

20 ವರ್ಷಗಳ ಹಿಂದೆ ಮಹಿಳೆಯೊಬ್ಬರು ನೆಟ್ಟು ಬೆಳೆಸಿದ್ದ ಮರವೊಂದನ್ನು ಭೂ ವ್ಯಾಪಾರಿಗಳು ಕಡಿದು ಉರುಳಿಸಿದ್ದಾರೆ. ನೆಲಕ್ಕುರುಳಿ ಬಿದ್ದಿದ್ದ ಮರವನ್ನು ಕಂಡು ಆ ಮಹಿಳೆ ಬಿಕ್ಕಿ-ಬಿಕ್ಕಿ ಅತ್ತಿರುವ ಘಟನೆ ಛತ್ತೀಸ್‌ಗಢದ ಸರ್ರೋಗೊಂಡಿ ಗ್ರಾಮದಲ್ಲಿ ನಡೆದಿದೆ....

ಛತ್ತೀಸ್‌ಘಡ | ಇಬ್ಬರು ಮಹಿಳೆಯರು ಸೇರಿದಂತೆ ಪೊಲೀಸರಿಗೆ ಶರಣಾದ 33 ನಕ್ಸಲರು

ಕಳೆದ ಕೆಲವು ತಿಂಗಳುಗಳಿಂದ ಛತ್ತೀಸ್‌ಘಡದಲ್ಲಿ ನಕ್ಸಲರು ಹಾಗೂ ಶಸ್ತಾಸ್ರ ಪಡೆಗಳ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ. ಈ ನಡುವೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಿಳೆಯರು ಸೇರಿದಂತೆ 33 ಮಂದಿ ನಕ್ಸಲರು ಪೊಲೀಸರಿಗೆ ಶರಣಾಗಿರುವುದಾಗಿ ಅಧಿಕಾರಿಗಳು...

ವೈಚಾರಿಕ ಸಮರ ಮುಂದುವರಿಯಲಿದೆ: ಚುನಾವಣಾ ಫಲಿತಾಂಶದ ಬಳಿಕ ರಾಹುಲ್ ಗಾಂಧಿ

ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಜಯಭೇರಿ ಬಾರಿಸಿದರೆ, ಉಳಿದ ಮೂರು ರಾಜ್ಯಗಳಲ್ಲಿ ಸೋಲನುಭವಿಸುವ ಮೂಲಕ ನಿರಾಸೆ ಅನುಭವಿಸಿದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಚುನಾವಣಾ...

ಛತ್ತೀಸ್‌ಘಡ | ಮೋದಿ ಗ್ಯಾರಂಟಿ ನಂಬಿದ ಮತದಾರ: ಅಧಿಕಾರದತ್ತ ಕಮಲ

ಕರ್ನಾಟಕದ ಚುನಾವಣೆಯಲ್ಲಿ ಗ್ಯಾರಂಟಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್‌ ಚುನಾವಣಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಆರಂಭಿಸಿತ್ತು. ದೇಶಾದ್ಯಂತ ನಮ್ಮ ಗ್ಯಾರಂಟಿ ಕೆಲಸ ಮಾಡುತ್ತದೆ ಎಂದು ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ ಅದು ಕೈ ಹಿಡಿಯಲಿಲ್ಲ. ಮೋದಿ...

ಛತ್ತೀಸ್‌ಘಡ | ನಕಲಿ ಎಸ್‌ಸಿ, ಎಸ್‌ಟಿ ಪ್ರಮಾಣ ಪತ್ರಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬೆತ್ತಲೆ ಪ್ರತಿಭಟನೆ  

ನಕಲಿ ಜಾತಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಅನರ್ಹರು ಮೀಸಲಾತಿ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಸೇರಿದ ಯುವಕರು ಛತ್ತೀಸ್‌ಘಡ ವಿಧಾನಸಭೆಯ ಮುಂಗಾರು ಅಧಿವೇಶನದ ಮೊದಲ ದಿನವಾದ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಛತ್ತೀಸ್‌ಘಡ