ಹೇಡಿಯ ಕೊನೆಯ ಅಸ್ತ್ರವೇ ಅಪಪ್ರಚಾರ, ವೈಯಕ್ತಿಕ ನಿಂದನೆ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ತಿರುಗೇಟು

ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ ಅಸಹಾಯಕ ಸ್ಥಿತಿಯಲ್ಲಿರುವ ಬಿಜೆಪಿಯವರು ನನ್ನ ವಿರುದ್ಧದ ವೈಯಕ್ತಿಕ ದಾಳಿಯಲ್ಲಿ ತೃಪ್ತಿ ಕಾಣುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್...

ಮೊಸರಲ್ಲಿ ಕಲ್ಲು ಹುಡುಕುವ ಪಕ್ಷ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ ಟೀಕೆ

ಕಾಂಗ್ರೆಸ್ ಪಕ್ಷವು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಈ ನೀತಿ ಅವರನ್ನೇ ನುಂಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ...

ಅಂಬೇಡ್ಕರ್ ಪತ್ರ ಬಿಡುಗಡೆ, ಸಚಿವ ಪ್ರಿಯಾಂಕ್ ಖರ್ಗೆ ಕಡೆಯಿಂದ ಛಲವಾದಿ ನಾರಾಯಣಸ್ವಾಮಿಗೆ ರಾಜೀನಾಮೆ ಸವಾಲು

ಸಾವರ್ಕರ್ ಅವರೇ ತಮ್ಮ ಸೋಲಿಗೆ ಕಾರಣ ಎಂದು ಡಾ.ಬಿ.ಆರ್.ಅಂಬೇಡ್ಕರ್ ‌ ಅವರು ಕಮಲಕಾಂತ್‌ ಎನ್ನುವವರಿಗೆ ಬರೆದಿರುವ ಕೈಬರಹದ ಪತ್ರ ಬಿಡುಗಡೆ ಮಾಡಿದ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್...

‘ಬ್ರ್ಯಾಂಡ್ ಬೆಂಗಳೂರು’ ಮಾಡಲಾಗದವರು ‘ಗ್ರೇಟರ್ ಬೆಂಗಳೂರು’ ಮಾಡುತ್ತಾರಾ: ಛಲವಾದಿ ಪ್ರಶ್ನೆ

ಬಿಬಿಎಂಪಿಗೆ ಚುನಾವಣೆ ಮುಂದೂಡುತ್ತ ಹೋಗುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಚ್ಯುತಿ ಬರುವ ಕೆಲಸ. ಬೆಂಗಳೂರನ್ನು ಏಳು ಭಾಗ ಮಾಡುವುದು ಸರಿಯಾದ ಕ್ರಮ ಅಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯ...

ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: ಆರ್‌.ಅಶೋಕ ಆಕ್ರೋಶ

ಬಾರ್‌ಗಳನ್ನು ಮುಚ್ಚಲ್ಲ, ವಿವಿಗಳನ್ನು ಮುಚ್ಚುತ್ತಾರೆ ಮಂಡ್ಯದ ವಿವಿ ಮುಚ್ಚಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ಮಾಡಲಾಗುತ್ತಿದೆ ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಛಲವಾದಿ ನಾರಾಯಣಸ್ವಾಮಿ

Download Eedina App Android / iOS

X