ಅಮಿತ್ ಶಾ ಹೇಳಿದ್ದು ತಪ್ಪಿಲ್ಲ, ಕಾಂಗ್ರೆಸ್ ಅಂಬೇಡ್ಕರ್‌ ವಿರೋಧಿ: ಛಲವಾದಿ ನಾರಾಯಣಸ್ವಾಮಿ

ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಿರಂತರವಾಗಿ ನೋಯಿಸಿ, ವಂಚಿಸಿದೆ. ಚುನಾವಣೆಗಳಲ್ಲಿ ಅಂಬೇಡ್ಕರ್‌ ಸ್ಪರ್ಧಿಸಿದಾಗ ಅವರನ್ನು ನೆಹರೂ ಅವರು ಗುಂಪು ಕಟ್ಟಿಕೊಂಡು ಸೋಲಿಸಿದ್ದರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ...

ಚಾಮರಾಜನಗರ | ದಲಿತರ ಜಮೀನುಗಳಲ್ಲಿ ರಸ್ತೆ ನಿರ್ಮಾಣ; ಕಾಮಗಾರಿ ಸ್ಥಗಿತಕ್ಕೆ ಛಲವಾದಿ ನಾರಾಯಣಸ್ವಾಮಿ ಸೂಚನೆ

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಗ್ರಾಮಕ್ಕೆ ಭೇಟಿ ನೀಡಿ, ದಲಿತರ ಜಮೀನುಗಳಲ್ಲಿ ರಸ್ತೆ ನಿರ್ಮಾಣ ಮಾಡುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ...

ಸಿ.ಎ ಸೈಟ್‌ ದುರುಪಯೋಗ | ಛಲವಾದಿ ನಾರಾಯಣಸ್ವಾಮಿ ಎಂಎಲ್‌ಸಿ ಸ್ಥಾನ ರದ್ದುಪಡಿಸಲು ರಾಜ್ಯಪಾಲರಿಗೆ ಮನವಿ

ವಿಧಾನ ಪರಿಷತ್ತಿನ ಮುಖ್ಯಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಎಂಎಲ್‌ಸಿ ಮಂಜುನಾಥ ಭಂಡಾರಿ, ವಸಂತ್ ಕುಮಾರ್ ಅವರ ನೇತೃತ್ವದ ನಿಯೋಗ ಮಂಗಳವಾರ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ ಅವರನ್ನು ಭೇಟಿ ಮಾಡಿ,...

ಕಲಬುರಗಿ | ಸಮಾಜದ ಬಗ್ಗೆ ಮಾತನಾಡೋಕೆ ನಾರಾಯಣ ಸ್ವಾಮಿಗೆ ನೈತಿಕತೆ ಇಲ್ಲ: ಮಲ್ಲಿಕಾರ್ಜುನ ಬೆಣ್ಣೂರ್

ಛಲವಾದಿ ನಾರಾಯಣಸ್ವಾಮಿಗೆ ಸಮಾಜದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಕಲಬುರಗಿ ದಸಂಸ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್ ಕಿಡಿಕಾರಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ದಲಿತ ಸಂಘರ್ಷ ಸಮಿತಿಯ ಕಚೇರಿಯಲ್ಲಿ ನಡೆದ...

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ

ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು,...

ಜನಪ್ರಿಯ

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

Tag: ಛಲವಾದಿ ನಾರಾಯಣಸ್ವಾಮಿ