ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಸರ್ಕಾರಕ್ಕೆ ನೀಡಿರುವ ಒಳ ಮೀಸಲಾತಿ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ಆಗ್ರಹಿಸಿ ಛಲವಾದಿ ಮಹಾಸಭಾ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಸಮಿತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಮುದ್ದೇಬಿಹಾಳದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೂ...
ಒಳಮೀಸಲಾತಿ ಶೈಕ್ಷಣಿಕ ಸಮೀಕ್ಷೆ ಸೋಮವಾರದಿಂದ ನಡೆಯಲಿದೆ. ರಾಜ್ಯದಲ್ಲಿರುವ ಛಲವಾದಿ ಸಮುದಾಯಕ್ಕೆ ಈ ಸಮೀಕ್ಷೆ ಬಹಳ ಮುಖ್ಯವಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿರುವ ಸಮುದಾಯ ಬಾಂಧವರು ಸಮೀಕ್ಷೆಗೆ ಬಂದಾಗ ಹೊಲೆಯ ಅಥವಾ ಹೊಲೆಯರು ಎಂದು ನಮೂದಿಸಬೇಕು...
"ಅನೇಕ ದಶಕಗಳಿಂದ ಸಮಾಜದ ಒಳಿತಿಗಾಗಿ ಮತ್ತು ಸಮಾಜದ ಅಭಿವೃದ್ಧಿಗಾಗಿ ಅನೇಕ ಜನ ಹಿರಿಯರು ತಮ್ಮ ಜೀವನವನ್ನೇ ಸವೆಸಿದ್ದಾರೆ. ಇಂತಹ ಸದೃಢ ಸಮಾಜ ಕಟ್ಟುವಲ್ಲಿ ಶ್ರಮಿಸಿದ. ಸಮಾಜದ ಹಿರಿಯರನ್ನು ಮತ್ತು ನಾಯಕರ ಸ್ಮರಣೆಗೆ ಭೂಮಿ...
ಹತ್ತಾರು ವರ್ಷಗಳಿಂದ ಅನುಭವದಲ್ಲಿರುವ ದಲಿತರ ಜಮೀನನ್ನು ಕಬಳಿಸಲು ಬಲಾಢ್ಯರು ಪ್ರಯತ್ನಿಸುತ್ತಿದ್ದಾರೆಂದು ತಾಲೂಕು ಛಲವಾದಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಕುಣಿಕೇನಹಳ್ಳಿ ಜಗದೀಶ್ ಆರೋಪಿಸಿದ್ದಾರೆ.
ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿಯ ಬೋರೇಗೌಡನ ಬಾವಿಯ ಬಳಿಯಿರುವ ಬಳ್ಳೆಕಟ್ಟೆಯ ಸರ್ವೇ...
ಕಾರಟಗಿ ಪಿಎಸ್‌ಐ ಪರಶುರಾಮ್ ಅವರ ಸಾವಿನ ಹಿಂದಿರುವ ಶಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಛಲವಾದಿ ಮಹಾಸಭಾದಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.
ಈ ವೇಳೆ...