ಅಧಿಕ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ ಒಂದರ ಛಾವಣಿ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಭಾರಿ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಛಾವಣಿಯ ಒಂದು ಭಾಗ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ ಎಂದು ದೆಹಲಿ ಅಗ್ನಿ ಶಾಮಕ...