ಕುಸ್ತಿಪಟುಗಳ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಬಿತಾ ಫೋಗಟ್ ಯತ್ನ; ಸಾಕ್ಷಿ ಮಲಿಕ್ ಗಂಭೀರ  ಆರೋಪ

ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟಗಳು ನಡೆಸುತ್ತಿರುವ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಿಜೆಪಿ ನಾಯಕಿ ಬಬಿತಾ ಫೋಗಟ್ ಪ್ರಯತ್ನಿಸಿದ್ದರು ಎಂದು ಒಲಿಂಪಿಕ್...

ಬಿಜೆಪಿ ಸಂಸದ ಬ್ರಿಜ್‌ಭೂಷಣ್‌ನನ್ನು ತಕ್ಷಣ ಬಂಧಿಸಿ: ರಾಮ್‌ದೇವ್‌

ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿರುವ ಯೋಗ ಗುರು ರಾಮ್‌ದೇವ್‌, ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್‌...

ಬ್ರಿಜ್‌ ಭೂಷಣ್ ಸಿಂಗ್ ರಕ್ಷಿಸಲು ಪ್ರಧಾನಿ ಮೋದಿ ಯತ್ನ: ರಣದೀಪ್‌ ಸುರ್ಜೇವಾಲಾ

ಪ್ರತಿಭಟನೆ ನಡೆಸುತ್ತಿರುವ ಜಂತರ್‌ ಮಂತರ್‌ಗೆ ರಣದೀಪ್‌ ಸುರ್ಜೇವಾಲಾ ಭೇಟಿಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಕ್ರಮಕ್ಕೆ ಮಹಿಳಾ ಕುಸ್ತಿಪಟುಗಳ ಆಗ್ರಹಮಹಿಳಾ ಕುಸ್ತಿಪಟುಗಳು ಮಾಡುತ್ತಿರುವ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಮುಖ ಆಪಾದಿತನಾಗಿರುವ ಭಾರತೀಯ ಕುಸ್ತಿ ಒಕ್ಕೂಟದ...

ಜನಪ್ರಿಯ

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

Tag: ಜಂತರ್‌ ಮಂತರ್‌