ʼಜೆನ್‌ ಝೀʼ | ಇದು ಹಣೆಪಟ್ಟಿಗಳ ಸೀಳಿ ಟಿಸಿಲೊಡೆದ ಹೊಸ ಪೀಳಿಗೆ!

ಪ್ರತಿ ಪೀಳಿಗೆಯೂ ತನ್ನ ಕಾಲದ ಸವಾಲುಗಳಿಗೆ ತನ್ನದೇ ರೀತಿಯಲ್ಲಿ ಉತ್ತರ ನೀಡುತ್ತದೆ. ದೆಹಲಿಯ ಪ್ರತಿಭಟನೆ ಇಡೀ ʼಜೆನ್‌ ಝೀʼ ಪೀಳಿಗೆಯ ಪ್ರತಿನಿಧಿ ಎಂದು ಹೇಳುವುದು ಅತಿಶಯೋಕ್ತಿಯಾಗಬಹುದು. ಆದರೆ ಈ ಬೆಳವಣಿಗೆ, ಈ ಪೀಳಿಗೆಯ...

ಮಂಗಳವಾರ ದೆಹಲಿಯಲ್ಲಿ ಏನಾಯಿತು? ವಿದ್ಯಾರ್ಥಿ ಹೋರಾಟದ 2ನೇ ದಿನದ ಸಂಪೂರ್ಣ ಚಿತ್ರಣ

ಸೋಮವಾರದ ಹಿಂಸಾತ್ಮಕ ಘಟನೆಗಳ ನಂತರ ಮಂಗಳವಾರ ಬೆಳಗ್ಗೆಯೇ ದೆಹಲಿಯ ಜಂತರ್ ಮಂತರ್ ಮತ್ತು ಸಂಸತ್ ಸುತ್ತಮುತ್ತದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತವರಿದಿದ್ದವು. ನೂರಾರು ದೆಹಲಿ ಪೊಲೀಸ್ ಸಿಬ್ಬಂದಿ, ರ್ಯಾಪಿಡ್ ಆಕ್ಷನ್ ಫೋರ್ಸ್ (RAF)...

Shame on you ದೆಹಲಿ ಪೊಲೀಸ್; ನಾಚಿಕೆ ಆಗಲ್ವಾ ಮೋದಿ?

ಪೊಲೀಸರು ಮತ್ತು ಯಾವುದೇ ಬ್ಯಾಡ್ಜ್‌ ಇಲ್ಲದ ಸಮವಸ್ತ್ರ ಧರಿಸಿದ್ದ ವ್ಯಕ್ತಿಗಳು ಪ್ರತಿಭಟನಾನಿರಕ ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ತಲೆ, ಮುಖ, ಕುತ್ತಿಗೆಯನ್ನೂ ನೋಡದೆ ಭೀಕರವಾಗಿ ಲಾಠಿ ಬೀಸಿದ್ದಾರೆ. ತಲೆಗಳಿಗೆ ನೇರವಾಗಿ ಹೊಡೆದಿದ್ದಾರೆ. ಒಬ್ಬರನ್ನೇ...

ಮಕ್ಕಳು ಕೇಳಿದ್ದು ಹೊಣೆಗಾರಿಕೆ, ಪ್ರಭುತ್ವ ನೀಡಿದ್ದು ಲಾಠಿ ಏಟು: ಇದು ಮೋದಿ ಆಡಳಿತ

ಸಾಮಾನ್ಯವಾಗಿ ಪ್ರತಿಭಟನೆಗಳು ಅಥವಾ ಪ್ರತಿರೋಧಗಳು ಯುವಜನರಲ್ಲಿ ಆತ್ಮವಿಶ್ವಾಸ, ಸಾಮಾಜಿಕ ಜಾಗೃತಿ ಮತ್ತು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಧೈರ್ಯವನ್ನು ಹೆಚ್ಚಿಸುತ್ತವೆ. ಅದಕ್ಕೆ ಬಹಳ ದೊಡ್ಡ ಉದಾಹರಣೆ, ಸೋಮವಾರ ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟ. ನೀಟ್...

ಪ್ರಧಾನಿ ನಿವಾಸದ ಬಳಿ ಕಾಂಗ್ರೆಸ್‌ ಪ್ರತಿಭಟನೆ: ಮೋದಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಸಿಜೆಪಿ ನೇತೃತ್ವದಲ್ಲಿ ನಡೆಯುತ್ತಿದ್ದ ಸಂಸತ್ ಚಲೋ ಮೆರವಣಿಗೆ ವೇಳೆ ಮೋದಿ ಸರ್ಕಾರ ಮತ್ತು ದೆಹಲಿ ಪೊಲೀಸರು ಹಿಂಸಾತ್ಮಕ ದೌರ್ಜನ್ಯ ಎಸಗಿದ್ದಾರೆ. ಈ ದೌರ್ಜನ್ಯವನ್ನು ಖಂಡಿಸಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ...

ಜನಪ್ರಿಯ

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ ಭಯದಲ್ಲಿ ವಿದ್ಯಾರ್ಥಿಗಳು!

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ...

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ...

ಧಾರವಾಡ |ಜಾಮೀನು ರದ್ದತಿ ಬೆನ್ನಲ್ಲೇ ಬೆಂಗಳೂರಿನತ್ತ ವಿನಯ್ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ವಿನಯ್ ಕುಲಕರ್ಣಿ...

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

Tag: ಜಂತರ್‌ ಮಂತರ್‌