ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಎಂದು ಗುರುತಿಸಿಕೊಂಡಿರುವ ಭಾರತದ ಸಂಸತ್ತಿನ ಕಲಾಪದಲ್ಲಿ ಅಡಚಣೆಯುಂಟಾಗುತ್ತಿರುವುದು ನಿಜಕ್ಕೂ ಆಘಾತಕಾರಿಯಾದುದು. ಆದರೆ ಆಳುವ ಸರ್ಕಾರ ಮಾತ್ರ ಯಾವುದಕ್ಕೂ ಜಗ್ಗುತ್ತಿಲ್ಲ. ಎಲ್ಲವೂ ಏಕವ್ಯಕ್ತಿ, ಏಕಪಕ್ಷದ ಧೋರಣೆಯಂತೆ ನಡೆಯುತ್ತಿದೆ.
ಇತ್ತೀಚಿನ ವರ್ಷಗಳಲ್ಲಿ...
ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ವಿಪಕ್ಷ ಇಂಡಿಯಾ ಒಕ್ಕೂಟದ ಸಂಸದರು ರಾಜ್ಯಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.
ವಿಪಕ್ಷದ ಸುಮಾರು 60 ಸಂಸದರು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ....