ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೋಮವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಜನವರಿ 10 ರಂದು...

ಮಾಜಿ ರಾಷ್ಟ್ರಪತಿ ಜಗದೀಪ್ ಧನಕರ್ ಎಲ್ಲಿದ್ದಾರೆ: ಅಮಿತ್ ಶಾಗೆ ಪತ್ರ ಬರೆದ ಸಂಜಯ್ ರಾವತ್

ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವತ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು ಮಾಜಿ ಉಪಾಧ್ಯಕ್ಷ ಜಗದೀಪ್ ಧನಕರ್ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ,...

ನಮ್ಮನ್ನು ಮಾತನಾಡಲು ಬಿಡದ ಧನಕರ್‌ ಮಾತಿಗೇ ಕೊಡಲಿ: ಮಲ್ಲಿಕಾರ್ಜುನ ಖರ್ಗೆ ಟೀಕೆ

ಮಾಜಿ ಉಪ ರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸದನದಲ್ಲಿ ವಿಪಕ್ಷಗಳ ಮಾತನಾಡುವ ಹಕ್ಕನ್ನು ಹತ್ತಿಕ್ಕುತ್ತಿದ್ದರು, ಮಾತನಾಡಲು ಅವಕಾಶ ನೀಡುತ್ತಿರಲಿಲ್ಲ. ಈಗ ಸ್ವತಃ ಅವರೇ ಮಾತನಾಡಿದಾಗ, ಕೇಂದ್ರದೊಂದಿಗೆ ವಿವಿಧ ವಿಷಯಗಳಲ್ಲಿ...

ಉಪರಾಷ್ಟ್ರಪತಿ ಆಯ್ಕೆ ಹೇಗೆ ನಡೆಯುತ್ತದೆ? ಚುನಾವಣಾ ಮಾನದಂಡಗಳೇನು?

ಭಾರತದ 14ನೇ ಉಪರಾಷ್ಟ್ರಪತಿ ಆಗಿದ್ದ ಜಗದೀಪ್ ಧನಕರ್ ಅವರು ಆರೋಗ್ಯ ಕಾರಣಗಳನ್ನು ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಭಾರತದ ಮುಂದಿನ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಬೇಕಾಗಿದೆ. ಹೀಗಾಗಿ, ಹೊಸ ಉಪರಾಷ್ಟ್ರಪತಿ ಆಯ್ಕೆಗಾಗಿ...

ಉಪರಾಷ್ಟ್ರಪತಿ ರಾಜೀನಾಮೆಗೆ ಕಾರಣಗಳೇನು?; ಮೋದಿ-ಶಾ v/s ಧನಕರ್ – ಗುದ್ದಾಟವೇನು?

ಜಗದೀಪ್ ಧನಕರ್ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದರಾ? ಅಥವಾ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಅವರನ್ನು ಹೊರಗಿಟ್ಟಿತಾ? ಉಪರಾಷ್ಟ್ರಪತಿ ಮತ್ತು ಹಿರಿಯ ಕೇಂದ್ರ ಸಚಿವರ ನಡುವಿನ ಖಾಸಗಿ ಜಗಳವೂ ಅವರ ರಾಜೀನಾಮೆಗೆ ಕಾರಣವಾ? ಜಗದೀಪ್ ಧನಕರ್...

ಜನಪ್ರಿಯ

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

36 ಗಂಟೆಗಳ ಸ್ಥಗಿತದ ಬಳಿಕ ಯಥಾಸ್ಥಿತಿಗೆ ಮರಳಿದ ಮೈಕ್ರೋಸಾಫ್ಟ್: ಔಟ್‌ಲುಕ್, ಟೀಮ್ಸ್ ಸೇವೆಗಳ ಯಶಸ್ವಿ ಮರುಸ್ಥಾಪನೆ

ಜಗತ್ತಿನಾದ್ಯಂತ ಲಕ್ಷಾಂತರ ಗ್ರಾಹಕರು, ವಾಣಿಜ್ಯ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳನ್ನು ತೀವ್ರವಾಗಿ...

ಖರ್ಗೆ ಗಾಂಭೀರ್ಯವುಳ್ಳ ವ್ಯಕ್ತಿ; ಅವರು ಅಧ್ಯಕ್ಷರಾದಾಗ ನನಗೆ ಅತೀವ ನಿರಾಳವಾಯಿತು: ಆತ್ಮಕಥೆಯಲ್ಲಿ ಸೋನಿಯಾ ಬಣ್ಣನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು "ಗಾಂಭೀರ್ಯವುಳ್ಳ ವ್ಯಕ್ತಿ" (man with...

ಜೈಲಿನಲ್ಲೇ ಘೋರ ಕೃತ್ಯ: ವಿಚಾರಣಾಧೀನ ಕೈದಿ ಮೇಲೆ 3 ಬಾರಿ ಸಾಮೂಹಿಕ ಅತ್ಯಾಚಾರ; ಜೈಲು ಅಧೀಕ್ಷಕ ಸೇರಿ 19 ಮಂದಿ ವಿರುದ್ಧ FIR

20 ವರ್ಷದ ವಿಚಾರಣಾಧೀನ ಕೈದಿಯೊಬ್ಬನಿಗೆ ಮಾದಕ ದ್ರವ್ಯ ಕುಡಿಸಿ, ಮೂರು ಬಾರಿ...

Tag: ಜಗದೀಪ್ ಧನಕರ್