ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿರುವ ಅವರು ಸುದ್ದಿಗಾರರ ಜೊತೆ ಮಾತನಾಡಿ, "ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ...
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿದ್ದಾರೆ. ಅವರ ಈ ನಡೆ ಲೋಕಸಭೆ ಚುನಾವಣೆಗೆ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪರವಾದ ಪರಿಣಾಮ ಬೀರಬಹುದು. ಅಂತೆಯೇ, ಬೆಳಗಾವಿಯಲ್ಲಿ ಹಾಲಿ...
ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಸೇರಿರುವ ಬಗ್ಗೆ ಕಾಂಗ್ರೆಸ್ ಪಾಳಯ ಆಕ್ರೋಶ ಹೊರಹಾಕುತ್ತಿದೆ. ಅಲ್ಪಸಂಖ್ಯಾತ ಸಮುದಾಯ ಶೆಟ್ಟರ್ರನ್ನು ಒಪ್ಪಿರಲಿಲ್ಲ, ಹೋಗಿದ್ದು ಒಳ್ಳೆಯದಾಯಿತು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್...
ಒಂದು ವಸ್ತು ಕೊಳ್ಳಬೇಕಾದರೆ ಹತ್ತಾರು ಸಲ ಯೋಚಿಸಿ ತೆಗೆದುಕೊಳ್ಳುತ್ತೇವೆ. ಹಾಗೆ ಪಕ್ಷಕ್ಕೆ ಯಾರನ್ನಾದರೂ ತೆಗೆದುಕೊಳ್ಳಬೇಕಾದರೆ ಅವರ ಗುಣ, ಹಿನ್ನೆಲೆ, ಅವರ ತತ್ವ ಯಾವುದು ಎಂಬುದನ್ನು ಪರಿಶೀಲಿಸಿ. ಅರ್ಹರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ ಎಐಸಿಸಿ...
ನೀತಿ, ಸಿದ್ಧಾಂತದಡಿ ರಾಜಕೀಯ ಮಾಡುವವರು ನಾವು. ಅಲ್ಪಸಂಖ್ಯಾತ ಸಮುದಾಯ ಕೂಡ ಜಗದೀಶ್ ಶೆಟ್ಟರ್ ಅವರನ್ನು ಒಪ್ಪಿರಲಿಲ್ಲ. ಇದರಿಂದ ನಮ್ಮ ಪಕ್ಷ ಸಂಘಟನೆಗೂ ಕಷ್ಟ ಆಗುತ್ತಿತ್ತು. ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ...