ಜ್ಞಾನ ದೇಗಲವಿದು ಕೈ ಮುಗಿದು ಒಳಗೆ ಬಾ ಎಂದು ಸರ್ಕಾರಿ ಶಾಲೆಯ ಬಾಗಿಲಿನಲ್ಲಿ ಬರೆದಿರುತ್ತಾರೆ. ಆದರೆ ಸೋರುತಿಹುದು ಶಾಲೆಯ ಮಾಳಿಗೆ, ಎಚ್ಚರಿಕೆಯಿಂದ ಪಾಠ ಕೇಳು, ಎನ್ನುವಂತಾಗಿದೆ ಈ ಶಾಲೆಯ ಸ್ಥಿತಿ. ಈ ಶಾಲೆ...
ಗ್ರಾಮೀಣ ಜನರಿಗೆ ಶುದ್ಧವಾದ ನೀರು ಕೊಡುವ ಉದ್ದೇಶದಿಂದ ಸರ್ಕಾರ ನಿರ್ಮಿಸಿರುವ ಗ್ರಾಮೀಣ ಶುದ್ಧ ನೀರಿನ ಘಟಕಗಳು ಜಗಳೂರು ತಾಲೂಕಿನಾದ್ಯಂತ ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಸ್ತಿಗೊಳ್ಳದೆ ನಿಷ್ಪ್ರಯೋಜಕವಾಗಿ ಧೂಳು ತಿನ್ನುತ್ತಿವೆ. ಮತ್ತೊಂದೆಡೆ ಶುದ್ಧ ಕುಡಿಯುವ...
ಬೀಜ ಕಂಪನಿಗಳು ನಕಲಿ ಬಿತ್ತನೆ ಬೀಜ ನೀಡಿ ಮುಗ್ಧ ರೈತರನ್ನು ವಂಚಿಸುವುದನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಇಲ್ಲೊಬ್ಬ ಭೂಪ ನಕಲಿ ಆಧಾರ್ ಕಾರ್ಡ್, ನಕಲಿ ಲೈಸೆನ್ಸ್ ನೀಡಿ ಬೀಜ ಕಂಪನಿ, ವಿತರಕರನ್ನೇ ಮೋಸಗೊಳಿಸಿ...
ವಿಪರೀತ ಸುಡುವ ಬಿಸಿಲಿನ ಹಿನ್ನಲೆಯಲ್ಲಿ ಸುಮಾರು 13 ಮಂದಿಗೆ ವಾಂತಿ ಬೇಧಿ ಕಾಣಿಸಿಕೊಂಡ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ವರ್ಗದರು ಕೂಡಲೇ ಸ್ಥಳಕ್ಕೆ ಧಾವಿಸಿ ಚಿಕಿತ್ಸೆ ನೀಡುವ ಮೂಲಕ...
ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಾಂಶುಪಾಲ ಕಲ್ಲೇಶ್ ಹೇಳಿದರು.
ದಾವಣಗೆರೆ ಜಿಲ್ಲೆಯ ಜಗಳೂರು ನಗರದ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯ ಕಾಲೇಜಿನಲ್ಲಿ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯ ಕಾಲೇಜು...