ದೇಶದಲ್ಲಿ ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತ ಚರ್ಚೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ದೇಶಾದ್ಯಂತ ‘ರಾಷ್ಟ್ರೀಯ ಪೌರತ್ವ ನೋಂದಣಿ’ (NRC) ಜಾರಿಗೆ ತರಬೇಕೆಂದು RSS ಒತ್ತಾಯಿಸಿದೆ....
2027ರ ಜನಗಣತಿಯಲ್ಲಿ ಅಂಗವಿಕಲರ ನಿಖರ ಸಂಖ್ಯೆ ಮಾತ್ರವಲ್ಲದೆ, ಅಂಗವಿಕಲರ ಹಕ್ಕುಗಳ ಕಾಯ್ದೆ-2016ರಡಿ ಮಾನ್ಯತೆ ಪಡೆದಿರುವ ಎಲ್ಲ 21 ವಿಧದ ಅಂಗವೈಕಲ್ಯಗಳನ್ನೂ ಪ್ರತ್ಯೇಕವಾಗಿ ದಾಖಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ...
೨೦27ರಲ್ಲಿ ನಡೆಯಲಿರುವ ರಾಷ್ಟ್ರೀಯ ಜನಗಣತಿಗಾಗಿ ಕೇಂದ್ರ ಸರ್ಕಾರವು ಒಟ್ಟು 40 ಪ್ರಶ್ನೆಗಳ ಪಟ್ಟಿಯನ್ನು ಅಧಿಸೂಚಿಸಿದೆ. ಸ್ವಾತಂತ್ರ್ಯಾನಂತರದ ಭಾರತದಲ್ಲಿ ಇದೇ ಮೊದಲ ಬಾರಿಗೆ ಜಾತಿಗೆ ಸಂಬಂಧಿಸಿದ ಪ್ರಶ್ನೆಯನ್ನೂ ಸೇರಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...
ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಜನಗಣತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ಹಾಗೂ ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಜನಗಣತಿ ಕಾರ್ಯದಲ್ಲಿ ತೊಡಗಿರುವ ಗಣತಿದಾರರಿಗೆ ನೈಜ ದತ್ತಾಂಶವನ್ನು ತಿರುಚುವಂತೆ ಮತ್ತು...
ಜನಗಣತಿ ಕಾರ್ಯದಲ್ಲಿ ತೊಡಗಿದ್ದ ಇಬ್ಬರು ಶಾಲಾ ಶಿಕ್ಷಕರು 'ಹೀಟ್ ಸ್ಟ್ರೋಕ್'ನಿಂದ ಸಾವನ್ನಪ್ಪಿದ ಘಟನೆ ಒಡಿಶಾದಲ್ಲಿ ನಡೆದಿದೆ. ಎರಡೂ ಪ್ರತ್ಯೇಕ ಘಟನೆಗಳಾಗಿದ್ದು, ಎರಡು ದಿನಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಯೂರ್ಭಂಜ್ ಮತ್ತು ಸುಂದರ್ಗಢ...